ರಾಜ್ಯ ಬಜೆಟ್ | ದಾವಣಗೆರೆ ಜನತೆಯ ನಿರೀಕ್ಷೆಗಳೇನು? ಮುಖಂಡರು ಹೇಳುವುದೇನು?

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ ಮೊದಲ ವಾರದಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ದಾವಣಗೆರೆಗೆ ವಿವಿಧ ವಲಯಗಳ ಜನರ ಬೇಡಿಕೆಗಳ ಕುರಿತು ಹಲವು ನಿರೀಕ್ಷೆಗಳು ವ್ಯಕ್ತವಾಗುತ್ತಿವೆ. ಅಭಿವೃದ್ಧಿ, ಕೃಷಿ ನೀರಾವರಿ, ಉದ್ಯೋಗ, ಕೈಗಾರಿಕೆ ವಲಯಗಳಿಗೆ...

ಕೊಳಗೇರಿಗಳಲ್ಲಿ ವಾಸವಾಗಿರುವ ಶೇ.80 ರಷ್ಟು ಅಲೆಮಾರಿಗಳಿಗೆ ಶಿಕ್ಷಣ, ವಸತಿ, ಭೂ ಹಕ್ಕು ನೀಡಿಕೆಗೆ ಶಿಫಾರಸ್ಸು

ರಾಜ್ಯದಲ್ಲಿರುವ 51 ಅಲೆಮಾರಿ ಜನಾಂಗಗಳು ಇಂದಿಗೂ ಸರ್ಕಾರದ ಸೇವೆಗಳಿಂದ ವಂಚಿತವಾಗಿ ಅತ್ಯಂತ ನಿಕೃಷ್ಟ ಸ್ಥಿತಿಯಲ್ಲಿ ಬದುಕುತ್ತಿವೆ. ಇವರ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಕೂಡಲೇ 'ವಿಶೇಷ ಅಭಿವೃದ್ಧಿ ಯೋಜನೆ'ಯನ್ನು ರೂಪಿಸಬೇಕು ಹಾಗೂ...

ಹಾವೇರಿ | ಶಿಕ್ಷಣ ಆಭಿವೃದ್ಧಿಗೆ 30ರಷ್ಟು ಹಣ ಮೀಸಲಿಡುವಂತೆ ಶಾಸಕರ ಕಚೇರಿ ಎದುರು ಎಸ್ಎಫ್ಐ ಪ್ರತಿಭಟನೆ

ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನ 30% ಹಣವನ್ನು ಮೀಸಲಿಡಲು‌ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಹಾವೇರಿ ಪಟ್ಟಣದ ರುದ್ರಪ್ಪ ಲಮಾಣಿ ಶಾಸಕರ ಕಚೇರಿ ಎದುರು ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು...

ಮಾರ್ಚ್ 6ರಂದು ರಾಜ್ಯ ಬಜೆಟ್

2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಲಿದ್ದಾರೆ. ಈ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಹಣಕಾಸು ಖಾತೆಯನ್ನು ಸಹ...

ಗದಗ | ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?

2025-26ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೊಸ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲೆಗೆ ಕೆಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯ ಮೆಡಿಕಲ್ ಕಾಲೇಜಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ ಬಜೆಟ್