ರಾಜ್ಯ ಬಜೆಟ್ | ಯಾವ ಇಲಾಖೆಗೆ ಎಷ್ಟು ಘೋಷಣೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್‌ ಗಾತ್ರ 4,09,549 ಕೋಟಿ ರೂಪಾಯಿಯಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ....

ರಾಯಭಾರ | ಗ್ಯಾರಂಟಿ ನೊಗ ಹೊತ್ತ ಸರ್ಕಾರವನ್ನು ಪೇಚಿಗೆ ಸಿಲುಕಿಸುವುದಕ್ಕೂ ಮುನ್ನ ಈ ಬಗ್ಗೆ ಯೋಚಿಸಿ…

ಗ್ಯಾರಂಟಿಯ ಭಾರ ಹೊರಲಾರದೆ ಈ ಸರ್ಕಾರ ಎಡವಬೇಕು, ಅಭಿವೃದ್ಧಿ ಚಟುವಟಿಕೆಗಳಿಗೆ ಹಣ ಮರೀಚಿಕೆಯಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬರಬೇಕು ಎನ್ನುವುದನ್ನು ಕಾದು ಕೂತಿರುವವರು ಬಹಳ ಮಂದಿ. ಇದು ಕೇವಲ ವಿಪಕ್ಷಗಳನ್ನು ಉದ್ದೇಶಿಸಿ ಹೇಳುತ್ತಿರುವ...

ರಾಜ್ಯ ಬಜೆಟ್‌ | ಸಿಎಂ ಸಿದ್ದರಾಮಯ್ಯ ಎದುರು 15 ಹಕ್ಕೊತ್ತಾಯಗಳನ್ನಿಟ್ಟ ಸಂಯುಕ್ತ ಹೋರಾಟ-ಕರ್ನಾಟಕ

ಬಜೆಟ್ ಅಧಿವೇಶನವು ಆಯವ್ಯಯದ ಮಂಡನೆಗೆ ಮಾತ್ರ ಸೀಮಿತವಾಗದೆ ಸರ್ಕಾರದ ದಿಕ್ಸೂಚಿಯಾಗಬೇಕು. ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನು ರದ್ದುಗೊಳಿಸಬೇಕು. ಜನಪರ ನೀತಿಗಳನ್ನು ರೂಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು ಎಂದು ಕರ್ನಾಟಕ ರಾಜ್ಯ ರೈತ...

ಮಧುಗಿರಿ | ಜೀತ ವಿಮುಕ್ತರ ಪುನರ್ವಸತಿಗೆ ₹500 ಕೋಟಿ ಮೀಸಲಿಡಲು ಆಗ್ರಹ

ಜೀತ ವಿಮುಕ್ತರಿಗೆ ಸಮಗ್ರ ಪುನರ್ವಸತಿ ಕಲ್ಪಿಸಲು ಈ ಬಾರಿಯ ಬಜೆಟ್‌ನಲ್ಲಿ ಸುಮಾರು ₹500 ಕೋಟಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಜೀವಿಕ ಸಂಘಟನೆಯು ಮಧುಗಿರಿ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿತು. ಜತೆಗೆ ಸಂಘಟನೆಯ...

ಮಾರ್ಚ್ 7 ರಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ 

ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡಿಸೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್ 3 ರಿಂದ ಅಧಿವೇಶನ ಪ್ರಾರಂಭವಾಗಲಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ ಬಜೆಟ್‌