ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ 5 ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದರ ಜತೆಗೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿಯನ್ನು ಹೊಂದಿರುವ...
ಕೇಂದ್ರ ಸರ್ಕಾರ ಇಲ್ಲಿವರೆಗೂ 1 ರೂಪಾಯಿ ಕೊಟ್ಟಿಲ್ಲ. ನಾವು ಸುಳ್ಳು ಹೇಳಿದ್ದರೆ ರಾಜ್ಯಪಾಲರು ಓದುತ್ತಿದ್ದರಾ? ಬಜೆಟ್ ಕೇಳುವುದಕ್ಕೆ ಆಗದೇ ವಿಲವಿಲ ಒದ್ದಾಡಿ ಬಿಜೆಪಿ ನಾಯಕರು ಎದ್ದು ಹೋದರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ...
ಗ್ಯಾರಂಟಿ ಯೋಜನೆ, ಬರ ಪರಿಹಾರದ ಹೊರೆಯ ನಡುವೆ ಸಿದ್ದರಾಮಯ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿಲ್ಲ. ಒಟ್ಟು ಬಜೆಟ್‌ನಲ್ಲಿ 12%ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರದ ಪುನರುಜ್ಜೀವನಕ್ಕೆ ಮೀಸಲಿಟ್ಟಿರುವುದು ನಿಜಕ್ಕೂ ಶ್ಲಾಘನೀಯ
ಸಮಾಜದ ಸರ್ವತೋಮುಖ ಬೆಳವಣಿಗೆಯನ್ನು ಬಯಸುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದು, ಸುದೀರ್ಘ 3 ಗಂಟೆ 16 ನಿಮಿಷ ಇಡೀ ಬಜೆಟ್ ಪ್ರತಿಯನ್ನು ಓದಿ ಮಂಡಿಸಿದರು.
ಒಟ್ಟು 3,71,383 ಕೋಟಿ ಗಾತ್ರದ ಬಜೆಟ್ ಮಂಡಿಸಿರುವ...
ಮೇಕೆದಾಟು ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು, ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಎಂದು ಸಿಎಂ...