ಮದ್ಯದಗಂಡಿ ತೆರವಿಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆ ಆಯುಕ್ತರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
"ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಿದ್ದಯ್ಯನಹುಂಡಿ...
ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಮೈಕ್ರೋ ಫೈನಾನ್ಸ್‌ಗಳು ಸಾಲ ಮರುಪಾವತಿಗೆ ರೈತರಿಗೆ ನೀಡುತ್ತಿರುವ ನೊಟೀಸ್ ತಡೆಹಿಡಿಯುವಂತೆ, ನೊಟೀಸ್‌ಗಳಿಗೆ ಬೆಂಕಿಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಣ ದಾವಣಗೆರೆ ಜಿಲ್ಲೆ ಜಗಳೂರು...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ, ಯುವಜನ ವಿರೋಧಿ ನೀತಿಗಳನ್ನು ಖಂಡಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26ರಿಂದ...
ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಎಚ್.ಎಲ್.ಸಿ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಶುಕ್ರವಾರ ಬಳ್ಳಾರಿ ಬಂದ್ ನಡೆಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ...
ಯಾದಗಿರಿ ಜಿಲ್ಲೆಯ ಕೆಲವು ತಾಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದೆ. ಆ ಪಟ್ಟಿಯನ್ನು ಕೈಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡತವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...