ಭಾಜಪ ಪಕ್ಷದ ಸರ್ಕಾರವೇ ಇರುವ ಕೆಲವು ರಾಜ್ಯಗಳು ಮೀಸಲಾತಿ ಕೋಟಾವನ್ನು ಶೇ.50ಕ್ಕಿಂತ ಹೆಚ್ಚಿಸಿ, ಕಾಯ್ದೆಯನ್ನು ರೂಪಿಸಿ ಕೇಂದ್ರ ಸರ್ಕಾರದತ್ತ ಮುಖ ಮಾಡಿದ್ದರೂ, ಕೇಂದ್ರ ಸರ್ಕಾರವು ಸೊಪ್ಪು ಹಾಕಲಿಲ್ಲ. ವಿಷಯ ಹೀಗಿರುವಲ್ಲಿ ವಿರೋಧ ಪಕ್ಷಗಳ...
ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ ತುರ್ತು ಸಂದರ್ಭದಲ್ಲಿಯೂ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ...
ಸರ್ಕಾರಿ ಕಚೇರಿ ಮತ್ತು ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. 2024 ನವೆಂಬರ್‌ನಲ್ಲೇ ಈ ನಿಯಮ ಜಾರಿಗೆ ತಂದಿದ್ದರೂ ಆದೇಶ ಪಾಲನೆ ಆಗದಿರುವ ಹಿನ್ನಲೆಯಲ್ಲಿ ಮತ್ತೆ ಜಾರಿಗೆ ತರಲಾಗಿದೆ.
ಪ್ಲಾಸ್ಟಿಕ್‌ನಿಂದ...
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಗೆ ಬೀದರ್ ನಗರದ ಟೀಮ್ ಯುವಾ ಸಂಸ್ಥೆಯ ಸಂಯೋಜಕ, ಪರಿಸರ ಹೋರಾಟಗಾರ ವಿನಯಕುಮಾರ್ ಮಾಳಗೆ ಅವರನ್ನು ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಮುಂದಿನ ಮೂರು ವರ್ಷಗಳ ಅವಧಿಗೆ...
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮ ಅಳವಡಿಸಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕದ ಎಲ್ಲ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿಯೂ...