ಮಂಗಳೂರು | ಸರ್ಕಾರಿ ಶಾಲಾ ಆವರಣದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ: ವಿಡಿಯೋ ವೈರಲ್

ಸರಕಾರಿ ಶಾಲೆಗಳಲ್ಲಿ ಸರಕಾರಿ ಸಂಬಂಧಿತ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ಶಾಲೆಯ ಆವರಣವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ...

ಹಾವೇರಿ | ಒಳಮೀಸಲಾತಿ ಜಾರಿಗೆ ಹೊಸ ಆಯೋಗ: ಹೋರಾಟ ಸಮಿತಿ ಖಂಡನೆ

ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ಹೊಸದಾಗಿ ಆಯೋಗ ರಚಿಸಲು ಮುಂದಾಗಿದೆ. ಈ ಮೂಲಕ ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಒಳಮೀಸಲಾತಿ ಹೋರಾಟ ಸಮಿತಿ ಆಕ್ರೋಶ...

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಸಾಕ್ಷರತೆ ಪ್ರಮಾಣ!

ನಮ್ಮ ಕರ್ನಾಟಕದಲ್ಲಿ ಸಾಕ್ಷರತೆಯ ಪ್ರಮಾಣ 2011ರ ಜನಗಣತಿಯ ಆಧಾರದ ಮೇಲೆ 75.36ರಷ್ಟಿತ್ತು. ಸಾಕ್ಷರತೆ ಎಂಬ ಪದವನ್ನು ಓದುವ, ಬರೆಯುವ, ಮಾತನಾಡುವ ಮತ್ತು ಕೇಳುವ ಸಾಮರ್ಥ್ಯವೆಂದು ವ್ಯಾಖ್ಯಾನಿಸಲಾಗಿದೆ. 13 ವರ್ಷಗಳ ಬಳಿಕ ಅಂದರೆ ಈಗ...

ಧಾರವಾಡ ಕೃಷಿ ಮೇಳ: ಲಕ್ಷಾಂತರ ಜನರು ಭಾಗಿ; ಸಂಭ್ರಮದ ತೆರೆ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...

ಶನಿವಾರ-ಭಾನುವಾರವೂ ತೆರೆಯಲಿವೆ ನೋಂದಣಿ ಕಚೇರಿ: ಸಚಿವ ಕೃಷ್ಣ ಬೈರೇಗೌಡ

ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್ 21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ ಸರ್ಕಾರ