ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಯು ಫೆಬ್ರವರಿ 16ರಂದು ನಡೆಯಲಿದೆ. ಅದೇ ದಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ...
ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ ಎಂದು ನಂಬಿರುವ ಸರ್ಕಾರ ನಮ್ಮದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ...
ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕಿದೆ. 75ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ...
2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಮೊದಲಿನಿಂದಲೂ ಇದ್ದ ಡಿಫೈನ್ಡ್ ಪಿಂಚಣಿ ಯೋಜನೆಯನ್ನು ಬದಲಾವಣೆ ಮಾಡಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ....