ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
"ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ...
ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ. ಮಹಿಳೆಯರನ್ನು ಸುರಕ್ಷಿತವಾಗಿಸಬೇಕಿದ್ದ ಹೊದಿಕೆಯ ತುಂಬಾ ರಂಧ್ರಗಳೇ ತುಂಬಿವೆ ಎಂದು ಬಿಜೆಪಿ ಹರಿಹಾಯ್ದಿದೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, "ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ...
ಐದು ಗ್ಯಾರಂಟಿಗಳನ್ನೂ ಸಮರ್ಪಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎಂಬ ಪುರಂದರ ದಾಸರ ಕೀರ್ತನೆಯಂತೆ ಕುವೆಂಪು ಅವರ ಈ ಪವಿತ್ರವಾದ...
ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಅವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ "ಯುವನಿಧಿ" ಯೋಜನೆಯನ್ನು ಉದ್ಘಾಟಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್,...