ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮೇಕೆದಾಟು ಯೋಜನೆಗೆ ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ತೀರುವಳಿ ಅನುಮೋದನೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಸದಸ್ಯ ಟಿ ಎ ಶರವಣ...
ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಒಬ್ಬೊಬ್ಬ ವೈದ್ಯರಿಂದ 300 ಭ್ರೂಣ ಹತ್ಯೆ ನಡೆದಿದೆ. 27 ವರ್ಷಗಳಲ್ಲಿ ಆರೋಗ್ಯ ಇಲಾಖೆ ಕೇವಲ 87 ಪ್ರಕರಣ ದಾಖಲಿಸಿದೆ. ಇದೊಂದು ರೀತಿಯಲ್ಲಿ ನನ್ನ ಪ್ರಕಾರ ಕೊಲೆ. ಸರ್ಕಾರ...
ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ...
ರಾಜ್ಯದಲ್ಲಿ ಸಾಧ್ಯವಾದಷ್ಟು ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗೆ ಮಾಹಿತಿ ನೀಡಿದರು.
ತಿಪಟೂರಿನ ಶಾಸಕ ಷಡಕ್ಷರಿ ಕೇಳಿದ ಪ್ರಶ್ನೆಗೆ...