ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ...
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ ಮಹಾ ವಿದ್ಯಾಲಯವನ್ನು ಸ್ಥಾಪಿಸಿ ಕರಾವಳಿ ಭಾಗದ 3 ಜಿಲ್ಲೆಗಳ ರೈತರು ಹಾಗೂ ರೈತರ ಮಕ್ಕಳಿಗೆ ಸ್ಥಳೀಯ ಕೃಷಿ ಪದ್ಧತಿ ಬಗ್ಗೆ ವೈಜ್ಞಾನಿಕವಾಗಿ ಹೆಚ್ಚಿನ ಮಾಹಿತಿ ದೊರೆತು, ಕೃಷಿಯಲ್ಲಿ...
ಉಡುಪಿ ಸಮೀಪದ ಉದ್ಯಾವರದ ಕೆನರಾ ಬ್ಯಾಂಕಿನ ಎಟಿಎಂನಿಂದ ಹಣ ಕಳವು ಮಾಡಲು ವಿಫಲ ಯತ್ನ ನಡೆಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜನಾಡಿಯ ಅಬೂಬಕ್ಕರ್‌ಸಿದ್ದಿಕ್ (24) ಮತ್ತು ಪಡೀಲ್‌ನ ಮೊಹಮ್ಮದ್ ಯಾಸೀನ್(21) ಬಂಧಿತ ಆರೋಪಿಗಳು. ಇವರಿಬ್ಬರು...
ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ...
ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಮಾರ್ಚ್ 2 ಭಾನುವಾರದಂದು ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ನಂತರ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್...