ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎಚ್ಎಎಲ್ ಸಂಚಾರ ಪೊಲೀಸರು ಸರ್ವಿಸ್ ರಸ್ತೆಯಲ್ಲಿ ಭಾರೀ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್ಗಳ ಸಂಚಾರವನ್ನು ನಿಷೇಧಿಸಿದ್ದಾರೆ.
ಬೆಂಗಳೂರು ನಗರ ಎಚ್.ಎ.ಎಲ್...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ, ಅಂತರ್ಜಲ ಮಟ್ಟ ಕುಸಿತದಿಂದ ಬೋರ್‌ವೆಲ್‌ಗಳು ಬತ್ತಿ ಹೋಗುತ್ತಿವೆ. ಇನ್ನೊಂದೆಡೆ, ಕಾವೇರಿ ನೀರಿನ ಕೊರತೆಯಿಂದಾಗಿ ಬೆಂಗಳೂರು ಜಲಮಂಡಳಿಯಿಂದ ನಗರದಲ್ಲಿರುವ ಮನೆಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ವರ್ಷ ಸಕಾಲಕ್ಕೆ...
ಆಸ್ತಿ ವಿಚಾರಕ್ಕೆ ಚಾಕುವಿನಿಂದ ಇರಿದು ಇಬ್ಬರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕುಂಬಾರಪೇಟೆಯಲ್ಲಿ ನಡೆದಿದೆ.
ಪದ್ಮನಾಭನಗರದ ಸುರೇಶ್ (55) ಮತ್ತು ಚಾಮರಾಜಪೇಟೆಯ ಮಹೇಂದ್ರ (68) ಕೊಲೆಯಾದವರು. ಇವರಿಬ್ಬರು ಸ್ನೇಹಿತರು. ಕುಂಬಾರಪೇಟೆಯಲ್ಲಿ ಹಾರ್ಡ್‌ವೇರ್ ಶಾಪ್ ನಡೆಸುತ್ತಿದ್ದರು....
ಕರ್ನಾಟಕದಲ್ಲಿ ಹುಕ್ಕಾಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಹುಕ್ಕಾ ಬಾರ್‌ಗಳನ್ನು ನಿಷೇಧಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ...