ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮನೆಗಳ ಬೀಗ ಮುರಿದು ಹಾಡಹಗಲೇ ಕಳ್ಳತನ ಮಾಡುತ್ತಿದ್ದ ಖದೀಮರನ್ನು ನಗರದ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಅಬುದ್ ಅಲಿ, ಶೇಕ್ ಫಯಾಜ್, ಅಯೈದ್ ಅಹ್ಮದ್, ರಿಯಾಜ್ ಸೇರಿದಂತೆ ಒಟ್ಟು ಐದು ಜನರನ್ನು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ ವಿಭಾಗವು 2024-25ರ ಅವಧಿಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
ನಗರದ ಹೊರವಲಯದಲ್ಲಿ, ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿ ಉದ್ಯಾನವನಗಳು ನಿರ್ಮಾಣವಾಗಲಿವೆ....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್...
"ಬೆಂಗಳೂರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಂಡನೆ ಮಾಡಬೇಕಿದೆ. ಬೆಂಗಳೂರಿನ ಕೆಲವು ಭಾಗ ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ಉಳಿದಂತೆ ಯಾವ ಪ್ರದೇಶವೂ ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ" ಎಂದು...
ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳ ಪೈಕಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ. 1,400 ಎಕರೆ ವಿಸ್ತೀರ್ಣದ ವಿಶಾಲ ಪ್ರದೇಶದಲ್ಲಿರುವ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆವರಣದಲ್ಲಿರುವ ಹಾಸ್ಟೆಲ್‌ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವಾಸ...