ಗಣರಾಜ್ಯೋತ್ಸವ ದಿನ | ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ: ಎಲ್ಲೆಲ್ಲಿ? ಇಲ್ಲಿದೆ ನೋಡಿ

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಸಿದ್ದವಾಗುತ್ತಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಬ್ಬನ್‌ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕರ್ನಾಟಕದ ರಾಜ್ಯಪಾಲರು ಧ್ವಜಾರೋಹಣ ಮಾಡಲಿದ್ದಾರೆ....

ಬೆಂಗಳೂರು | 29ನೇ ಮಹಡಿಯಿಂದ ಜಿಗಿದು12 ವರ್ಷದ ಬಾಲಕಿ ಆತ್ಮಹತ್ಯೆ

29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರುನಲ್ಲಿ ನಡೆದಿದೆ. ಬೇಗೂರು ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜೋರು ಶಬ್ದ ಕೇಳಿ...

ಬೆಂಗಳೂರು | ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸಿದ ಚಾಲಕರು; ಡಿಎಲ್ ಅಮಾನತಿಗೆ ಸೂಚನೆ

ಮಕ್ಕಳನ್ನು ಸುರಕ್ಷಿತವಾಗಿ ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ತಲುಪಿಸಬೇಕಾದ ಶಾಲಾ ಬಸ್‌ ಚಾಲಕರು ವಾಹನ ಚಾಲನೆ ಮಾಡುವಾಗ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024...

ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವರದಕ್ಷಿಣೆ ಕಿರುಕುಳ ಆರೋಪ

ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ರಂಜಿತಾ (29) ಸಾವನಪ್ಪಿದ ದುರ್ದೈವಿ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ರಂಜಿತಾ ಅವರು...

ವ್ಹೀಲಿಂಗ್ | ಅಪ್ರಾಪ್ತನಿಗೆ ವಾಹನ ಕೊಟ್ಟ ಮಾಲೀಕನಿಗೆ ₹25,200 ದಂಡ ವಿಧಿಸಿದ ನ್ಯಾಯಾಲಯ

ಅಪ್ರಾಪ್ತನೊಬ್ಬ ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟ ಮಾಲೀಕನನ್ನು ದೂಷಿ ಎಂದು ಪರಿಗಣನೆ ಮಾಡಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯ ₹25,200 ದಂಡ ವಿಧಿಸಿ ಆದೇಶಿಸಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರ ನಡೆದು ಬಾಲಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ