ಜ.10ರಂದು 201 ಜನರಿಗೆ ಕೊರೋನಾ ದೃಢ: ಮೈಸೂರು ಜಿಲ್ಲೆಯಲ್ಲಿ ಓರ್ವ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜನವರಿ 10ರಂದು 201 ಜನರಿಗೆ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಮೃತರಾಗಿದ್ದಾರೆ. ರಾಜ್ಯದಲ್ಲಿ ಬುಧವಾರ 7,315 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 974...

ನಮ್ಮ ಮೆಟ್ರೋ | ಡಿಸೆಂಬರ್‌ನಲ್ಲಿ ಬರೋಬ್ಬರಿ 2 ಕೋಟಿ ಜನ ಸಂಚಾರ: ₹55 ಕೋಟಿ ಆದಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಗೆ ‘ನಮ್ಮ ಮೆಟ್ರೋ’ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿ ನಿತ್ಯ 6.88 ಲಕ್ಷ ಮಂದಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಾರೆ. ಡಿಸೆಂಬರ್‌ ತಿಂಗಳಿನಲ್ಲಿ ನಮ್ಮ ಮೆಟ್ರೋವನ್ನು...

ನಾರಾಯಣಗೌಡ ಬಿಡುಗಡೆ | ಪ್ರಾದೇಶಿಕ ಪಕ್ಷ ಕಟ್ಟಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಗುಟುರು

2017ರಲ್ಲಿ ಕುಮಾರಸ್ವಾಮಿ ಲೇಔಟ್‌ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 9ರಂದು ಮತ್ತೆ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆಗಿದ್ದು, ಕೊನೆಗೂ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ವಾಣಿಜ್ಯ ನಾಮಫಲಕಗಳಲ್ಲಿ...

ಬ್ಯಾಂಕ್ ಕಿರುಕುಳ | ಸಚಿವ ಜಮೀರ್ ನ್ಯಾಯ ಕೊಡಿಸಲಿಲ್ಲವೆಂದು ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಸಾಲ ತೀರಿಸುವಂತೆ ಖಾಸಗಿ ಬ್ಯಾಂಕ್‌ನಿಂದ ನಿರಂತರ ಕಿರುಕುಳಕ್ಕೆ ಒಳಗಾದ ದಂಪತಿ ಬೆಂಗಳೂರಿನ ವಿಧಾನಸೌಧದ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಂಗಳೂರಿನ ಜಗಜೀವನ ರಾಮ್ ನಗರ (ಜೆಜೆ ನಗರ) ಗೋರಿಪಾಳ್ಯದ ಶಾಯಿಸ್ತಾ ದಂಪತಿ...

ಬೆಂಗಳೂರು | ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ ಕಳ್ಳತನ!

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆಯ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಸ್ತೂರಿ ಶೆಟ್ಟಿ ಗುರುಕಿರಣ್ ಅವರ ಅತ್ತೆ. ಇವರು 2023ರ ಡಿಸೆಂಬರ್ 31ರ ಮಧ್ಯಾಹ್ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ