ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ವೊಂದಕ್ಕೆ ಊಟಕ್ಕೆ ತೆರಳಿದ ವಕೀಲರೊಬ್ಬರಿಗೆ ನೀಡಿದ ಆಹಾರದಲ್ಲಿ ಜಿರಳೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಹೋಟೆಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶೀಲಾ ದೀಪಕ್ ವಕೀಲೆ. ಗುರುವಾರ ಸಂಜೆ...
ದೆಹಲಿ ಮತ್ತು ಪಂಜಾಬ್ ಮಾದರಿಯಲ್ಲಿ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕಳೆದ ಒಂದು ವಾರದಿಂದ ರಾಜ್ಯದ...
ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವ ಜನವರಿ 10ರಂದು ನಡೆಯಲಿದೆ. ಸಮಾಜದಲ್ಲಿ ಸಾಧನೆಗೈದ ಮೂವರಿಗೆ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು.
32ನೇ ನುಡಿಹಬ್ಬದ ಘಟಿಕೋತ್ಸವದ ನಿಮಿತ್ತ...
"ಜನರೇ ನಮ್ಮ ಪಾಲಿನ ದೇವರು, ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ಇನ್ನಿತರ ಕಂಪನಿಗಳು ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ)ಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸದ್ಯ ವಿದ್ಯುತ್ ದರ ಏರಿಕೆಗೆ ಕೆಇಆರ್ಸಿ...