ಮಕ್ಕಳ ರಕ್ಷಣೆಗಾಗಿ ಆದ್ಯತೆ ಮೇರೆಗೆ ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗಳು ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್, ಕ್ಯಾಬ್, ವ್ಯಾನ್ನಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳಬೇಕು. ಜತೆಗೆ, ಶಾಲಾ ಮಕ್ಕಳನ್ನು...
ಕುಡಿಯೋಕೆ ನೈಂಟಿ ಎಣ್ಣೆ ಕೊಡಿಸಲಿಲ್ಲ ಎಂದು ಹಿರಿಯ ನಾಗರಿಕನ ಮುಖದ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿ. ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ. ಡಿಸೆಂಬರ್ 29ರ...
'ಇನ್ನು ಮುಂದೆ ನಾನು ತಪ್ಪು ಮಾಡುವುದಿಲ್ಲ ಎಂದು ತಂದೆಗೆ ಕರೆ ಮಾಡಿ ತಿಳಿಸಿ, ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.
ವಿಶು ಉತ್ತಪ್ಪ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಜನರು ಹೊಸ ವರ್ಷವನ್ನು ಆನಂದದಿಂದ ಬರಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಜೆಡಬ್ಲೂ ಮ್ಯಾರಿಯೆಟ್ನಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಬಯಸಿದ್ದ ಮಹಿಳೆಗೆ ಕಿಡಿಗೇಡಿಗಳು...
ಬೆಳಿಗ್ಗೆ ಕೆಲಸಕ್ಕೆ ಸೇರಿಕೊಂಡು ಮಧ್ಯಾಹ್ನದ ವೇಳೆಗೆ ಮಾಲೀಕನ ಮಗುವನ್ನೇ ಅಪಹರಿಸಿದ ಪ್ರಕರಣವೊಂದು ಬೆಂಗಳೂರಿನ ಕಾವೇರಿಪುರದಲ್ಲಿ ಡಿ.28ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ ವಸೀಂ ಎಂಬಾತ ಕಳೆದ ಗುರುವಾರ ಶಫೀವುಲ್ಲಾ ಎಂಬವರ ಅಂಗಡಿಯಲ್ಲಿ...