ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಡಿ.30 ರಂದು 7,060 ಜನರಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ಈ ಪೈಕಿ, 201 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಒಬ್ಬರು ಮೃತರಾಗಿದ್ದಾರೆ.
ರಾಜ್ಯದಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಬಟ್ಟು 16 ದಿನಗಳ ಕಾಲ ಈ ಮಾಲ್ ಬಂದ್ ಮಾಡುವಂತೆ ನಗರ...
ಹೊಸ ವರ್ಷಾಚರಣೆಗೆ ಮಾದಕ ವಸ್ತುವನ್ನು ಬೆಂಗಳೂರಿಗೆ ರೈಲಿನ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೈಯಪ್ಪನಹಳ್ಳಿ, ಬೆಂಗಳೂರು ಗ್ರಾಮಾಂತರ ಮತ್ತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಐದು ಪ್ರತ್ಯೇಕ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಚಾಲಕ ಮತ್ತು ನಿರ್ವಾಹಕರ ಮೇಲಿದ್ದ 6,960 ಪ್ರಕರಣಗಳನ್ನು ಖುಲಾಸೆ ಮಾಡಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.
ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ,...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪ್ರಯಾಣಿಕರ ಸುರಕ್ಷತೆಗಾಗಿ ಮತ್ತೊಂದು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಅಥವಾ ಚಾಲನೆ ಮಾಡುವ ಚಾಲಕರಿಗೆ ಉತ್ತಮ ಗುಣಮಟ್ಟದ 500 ಮಿಲಿಯ...