ಬಿಎಂಟಿಸಿ | ಮೃತ ಸಿಬ್ಬಂದಿಯ ಅವಲಂಬಿತರಿಗೆ ₹50 ಲಕ್ಷ ವಿಮಾ ಪರಿಹಾರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಸಿಬ್ಬಂದಿ ಕರ್ತವ್ಯದ ವೇಳೆ ಮೃತಪಟ್ಟರೆ, ಅವರ ಅವಲಂಬಿತರಿಗೆ ₹1 ಕೋಟಿ ಪರಿಹಾರ ವಿಮೆ ಮಾಡಿಸಿತ್ತು....

ಬೆಂಗಳೂರು | ಪ್ರಿಯತಮೆ ಹಿಂದೆ ಬಿದ್ದಿದ್ದ ಸ್ನೇಹಿತನ ಮೇಲೆ ಪ್ರಿಯಕರ ಹಲ್ಲೆ: ಬಂಧನ

ತನ್ನ ಪ್ರಿಯತಮೆ ಹಿಂದೆ ಬಿದ್ದಿದ್ದ ಸ್ನೇಹಿತನ ಮೇಲೆ ಪ್ರಿಯಕರ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಸಮೀಪ ನಡೆದಿದೆ. ಕಾರ್ತಿಕ್ ಹಲ್ಲೆಗೊಳಗಾದ ವ್ಯಕ್ತಿ. ಧನುಷ್ ಮತ್ತು ಆತನ ಸ್ನೇಹಿತ ಶಹಬುದ್ದೀನ್ ಆರೋಪಿಗಳು. ಕಾರ್ತಿಕ್ ಹಾಗೂ ಧನುಷ್...

ಜನವರಿ 2ರಿಂದ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭ

ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2.07 ರಷ್ಟಿದ್ದು, ಡಿ.29 ರಂದು 173 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರ ಜತೆಗೆ ರಾಜ್ಯದಲ್ಲಿ ಓಮಿಕ್ರಾನ್ ಉಪತಳಿ ಜೆಎನ್‌.1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,...

ಬೆಂಗಳೂರು | ಮದ್ಯದ ನಶೆಯಲ್ಲಿ ಅಪಾರ್ಟ್‌ಮೆಂಟ್‌ನ 33ನೇ ಮಹಡಿಯಿಂದ ಬಿದ್ದು ಎಂಜಿನಿಯರ್‌ ಸಾವು

ಮದ್ಯದ ನಶೆಯಲ್ಲಿ ಅಪಾರ್ಟ್‌ಮೆಂಟ್‌ನ 33ನೇ ಫ್ಲೋರ್‌ನ ಬಾಲ್ಕನಿಯಿಂದ ಬಿದ್ದು ಎಂಜಿನಿಯರ್‌ವೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ಕೆ.ಆರ್‌.ಪುರಂನ ಅಯ್ಯಪ್ಪನಗರದಲ್ಲಿ ನಡೆದಿದೆ. ದಿಪಾಂಶು ಶರ್ಮಾ ಮೃತ ವ್ಯಕ್ತಿ. ಇವರು ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ದಿಪಾಂಶು...

ವೃದ್ಧೆಗೆ ವಂಚನೆ | ರಾಕಲೈನ್ ವೆಂಕಟೇಶ್ ಪುತ್ರ ಅಭಿಲಾಷ್‌ಗೆ ಮತ್ತೆ ನೋಟಿಸ್ ನೀಡಿದ ಸಿಸಿಬಿ

ವೃದ್ಧೆಯೊಬ್ಬರಿಗೆ ಮನೆ ಮಾರಾಟ ಮಾಡಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ, ನಿರ್ಮಾಪಕ, ರಾಕಲೈನ್ ವೇಂಕಟೇಶ್ ಪುತ್ರ ಅಭಿಲಾಷ್‌ಗೆ ಸಿಸಿಬಿ ಮತ್ತೆ ನೋಟಿಸ್ ನೀಡಿದೆ. ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ