ಬೆಂಗಳೂರು | ಹಳದಿ ಮಾರ್ಗದ ನಮ್ಮ ಮೆಟ್ರೋ ನಿಗದಿತ ಗಡುವಿಗಿಂತಲೂ ತಡವಾಗಿ ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರ್.ವಿ.ರಸ್ತೆ - ಬೊಮ್ಮಸಂದ್ರ ಹಳದಿ ಮಾರ್ಗದ ನಮ್ಮ ಮೆಟ್ರೋ ಫೆಬ್ರುವರಿ 2024ಕ್ಕೆ ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಲಾಗಿತ್ತು. ಇದೀಗ, ನಿಗದಿತ ಗಡುವಿಗಿಂತಲೂ ತಡವಾಗಿ ಕಾರ್ಯಾಚರಣೆ ಆರಂಭವಾಗುವ ಮುನ್ಸೂಚನೆಯಿದೆ. ಮುಂದಿನ ಲೋಕಸಭಾ...

ಬೆಂಗಳೂರು | ವೈಟ್ ಟಾಪಿಂಗ್ ರಸ್ತೆ ಕುಸಿತ: ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಎಎಪಿ ಮನವಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ಸೃಷ್ಟಿಯಾಗಿದ್ದ ದೊಡ್ಡ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕಳಪೆ ಕಾಮಗಾರಿ...

ಬೆಂಗಳೂರು | ಮಲಗುವ ವಿಚಾರಕ್ಕೆ ಜಗಳ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಮಲಗುವ ವಿಚಾರಕ್ಕೆ ಜಗಳ ಮಾಡಿಕೊಂಡು ಓರ್ವನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಇಬ್ಬರು ಆರೋಪಿಗಳನ್ನು ಆರ್.ಟಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಕಮ್ರಾನ್ ಹಾಗೂ ವಿಶಾಲ್ ಬಂಧಿತರು. ಮೃತ ವ್ಯಕ್ತಿ ಹಾಗೂ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ 21 ವರ್ಷದ ಗೃಹಿಣಿ ಬಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಂಚಾರ ನಿಯಮ ಉಲ್ಲಂಘನೆ, ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಂದಾಗಿದೆ. ಪೊಲೀಸ್‌ ಇಲಾಖೆಯ ಪೊಲೀಸ್‌ ಟ್ರಾಫಿಕ್‌ ಕಮಾಂಡ್‌ ಸೆಂಟರ್‌ ಸಹಯೋಗದಲ್ಲಿ ತನ್ನ ಚಾಲನಾ ಸಿಬ್ಬಂದಿಗಳಿಗೆ ಡಿಸೆಂಬರ್ 30ರವರೆಗೆ...

ಭ್ರೂಣ ಹತ್ಯೆ | ಆರೋಗ್ಯಾಧಿಕಾರಿಗಳ ತನಿಖೆ ವೇಳೆ ಹೊಸಕೋಟೆಯ ಆಸ್ಪತ್ರೆಯಲ್ಲಿ 16 ವಾರಗಳ ಭ್ರೂಣ ಪತ್ತೆ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ