ಬೆಂಗಳೂರು | ಚಾಲಕ ರಹಿತ ನಮ್ಮ ಮೆಟ್ರೋ: ಚೀನಾದ 21 ಎಂಜಿನಿಯರ್‌ಗಳಿಗೆ ಭಾರತದ ವೀಸಾ

ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲು ಬೆಂಗಳೂರಿನಲ್ಲಿ ಆರಂಭಗೊಳ್ಳಲಿದೆ. ಹಳದಿ ಮಾರ್ಗದಲ್ಲಿ ಈ ರೈಲು ಸಂಚಾರ ಆರಂಭಿಸಲಿದೆ. ಈ ಹಿನ್ನೆಲೆ, ಚೀನಾ ರೈಲ್ವೆ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ (ಸಿಆರ್‌ಆರ್‌ಸಿ)ಯ...

ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು

ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿ ನಡೆಯುವ ಹಿನ್ನೆಲೆ, ಡಿ.14 ರಿಂದ ಡಿ.22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ...

ಬೆಂಗಳೂರು | ಕೆಐಎನಲ್ಲಿ ₹55 ಲಕ್ಷ ಮೌಲ್ಯದ ಚಿನ್ನ ಅಕ್ರಮ ಸಾಗಾಟ: ಬಂಧನ​​

ಒಳಉಡುಪು ಮತ್ತು ಜೀನ್ಸ್‌ ಸೊಂಟದ ಪಟ್ಟಿಯ ನಡುವೆ ಚಿನ್ನದ ಪೇಸ್ಟ್‌ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ರಾಜ್ಯದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗಿನ 24 ವರ್ಷದ ಯುವಕನೊಬ್ಬ ದುಬೈನಿಂದ ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E 1486...

ಬೆಂಗಳೂರು | ಸ್ನೇಹಿತನ ಜತೆಗೆ ರಾತ್ರಿ ಕಳೆಯಲು ಪತ್ನಿಗೆ ಒತ್ತಾಯಿಸಿದ ಪತಿ ವಿರುದ್ಧ ದೂರು ದಾಖಲು

ಸ್ನೇಹಿತನ ಜತೆಗೆ ರಾತ್ರಿ ಕಳೆಯಲು ಹಿಂಸೆ ನೀಡುತ್ತಿದ್ದ ಪತಿರಾಯನ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸವನಗುಡಿ ನಿವಾಸಿ ಪೂರ್ಣಚಂದ್ರ ಎಂಬುವವರ ಜತೆಗೆ ಕಳೆದ ಒಂದು ವರ್ಷದ ಹಿಂದೆ ನಗರದ ಕಾಮಕ್ಷಿಪಾಳ್ಯದ...

ಈರುಳ್ಳಿ, ಟೊಮೆಟೊ ಬಳಿಕ ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ

ಈರುಳ್ಳಿ, ಟೊಮೆಟೊ ನಂತರ ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ ₹300 ರಿಂದ ₹400 ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ