2023 ಮುಗಿದು 2024ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳದೇ ದರ್ಬಾರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳ ಪ್ರಕಾರ ಸದ್ಯ ನಗರದಲ್ಲಿ 11,366 ಗುಂಡಿಗಳಿವೆ. ಕಳಪೆ ಕಾಮಗಾರಿ, ಅತಿಯಾದ ಮಳೆ ಸೇರಿದಂತೆ ಇನ್ನಿತರೆ ಹಲವು...
ಹಸೆಮಣೆ ಎರಬೇಕಿದ್ದ 24 ವರ್ಷದ ಆಟೋ ಚಾಲಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಟರಾಯನಪುರ ಠಾಣಾ ಪೊಲೀಸರು 11 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಅರುಣ್(24) ಹತ್ಯೆಯಾದ ಆಟೋ ಚಾಲಕ. ಹರೀಶ್, ಮಧು, ಪ್ರಶಾಂತ್...
ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಜ್ವರ, ಶೀತ, ಕೆಮ್ಮು, ಟೈಫಡ್ ಜತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 30...
ರಾಜ್ಯದಲ್ಲಿ ಮತ್ತೆ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಎಂಬಿಬಿಎಸ್ ಪದವಿ ಮುಗಿಸದೇ, ಸ್ಟೆತಸ್ಕೋಪ್ ಕೊರಳಿಗೆ ಹಾಕಿಕೊಂಡು ಕ್ಲಿನಿಕ್ ನಡೆಸುತ್ತಿರುವ ಹಲವು ನಕಲಿ ವೈದ್ಯರ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಈ ಹಿನ್ನೆಲೆ, ಕ್ರಮ ಕೈಗೊಂಡಿರುವ...