ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತ ಚಲಾಯಿಸಬೇಕು" ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ವಿಜಯನಗರದ ಸರ್ಕಾರಿ...

ನಮ್ಮ ಮೆಟ್ರೋ | ಮತ್ತೊಂದು ಸುರಂಗ ಕೊರೆದು ಹೊರ ಬಂದ ಟಿಬಿಎಂ ತುಂಗಾ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಾರ್ಯಾಚರಣೆ ಭರದಿಂದ ಸಾಗಿದೆ. ಈಗಾಗಲೇ ನಗರದಲ್ಲಿ ತನ್ನ ವಿಸ್ತರಣೆಯನ್ನು ಹೆಚ್ಚಿಸಿಕೊಂಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌) ತನ್ನ ಕಾರ್ಯವನ್ನು ಮುಂದುವರೆಸಿದೆ. ಇದೀಗ, ಸುರಂಗ ಕೊರೆಯುವ ಮೂಲಕ...

ಡಿ. 11ರಿಂದ ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್‌ ರೈಲಿನಲ್ಲಿ ಸಂಚರಿಸಿ

ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ವಾರಾಂತ್ಯದ ತಾಣವಾದ ಜಗದ್ವಿಖ್ಯಾತ ಪ್ರವಾಸಿ ಸ್ಥಳ ನಂದಿ ಗಿರಿಧಾಮಕ್ಕೆ ಇನ್ನುಮುಂದೆ ಎಲೆಕ್ಟ್ರಿಕ್ ರೈಲಿನಲ್ಲಿ ಸಂಚರಿಸಬಹುದು. ಹೌದು, ಡಿಸೆಂಬರ್ 11ರಿಂದ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ...

ಬೆಂಗಳೂರು | ಜನವರಿ 5 ರಿಂದ 9 ರವರೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅವರೆಬೇಳೆ ಮೇಳ

ನಗರದ ಅತ್ಯಂತ ಜನಪ್ರಿಯ ಆಹಾರ ಮೇಳಗಳಲ್ಲಿ ಒಂದಾದ ಅವರೆಬೇಳೆ ಮೇಳಕ್ಕೆ ಸಿದ್ಧತೆಗಳು ಪ್ರಾರಂಭವಾಗಿದೆ. ಶ್ರೀ ವಾಸವಿ ಕಾಂಡಿಮೆಂಟ್ಸ್ ಆಯೋಜಿಸಿರುವ ಮೇಳವು ಜನವರಿ 5 ರಿಂದ 9 ರವರೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಮೇಳದ...

ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಗಣ್ಯರಿಂದ ನಮನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಅಂಗವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಸುವರ್ಣಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ