ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವಜ್ರ ಬಸ್ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ ₹1,800 ಇದ್ದು, ವಿದ್ಯಾರ್ಥಿಗಳಿಗೆ ₹1,200ಗೆ...
ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸೆಂಬರ್ 3ರಂದು ಭಾರತ-ಆಸ್ಟ್ರೇಲಿಯಾ ನಡುವೆ ಟಿ-20 ಪಂದ್ಯಾವಳಿಯ 5ನೇ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಮೆಟ್ರೋ ಸಂಚಾರ ಸೌಲಭ್ಯವನ್ನು...
ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಸುವಂತೆ ಯುವಜನರನ್ನು ಪ್ರೇರೇಪಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ಎರಡು ದಿನ ವಿಶೇಷ ನೋಂದಣಿ ಅಭಿಯಾನ ಆರಂಭಿಸಿದೆ.
ಅಭಿಯಾನವು ಡಿಸೆಂಬರ್ 2 ಮತ್ತು 3ರಂದು...
ಡಿಸೆಂಬರ್ 1 ರಂದು ಬೆಂಗಳೂರಿನಲ್ಲಿರುವ ಶಾಲೆಗಳಿಗೆ ನಕಲಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇದು ಇಡೀ ರಾಜ್ಯ ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಬೆದರಿಕೆ ಸಂದೇಶದಿಂದ ಶಾಲಾ ಮಕ್ಕಳು, ಪೋಷಕರು, ಶಾಲಾ ಆಡಳಿತ...
ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್ಪಿ ಸೇರಿದಂತೆ ಹಲವು ಬ್ರ್ಯಾಂಡ್ಗಳ ಹೆಸರಿನಲ್ಲಿ ನಕಲಿ ಬ್ರ್ಯಾಂಡ್ ಬಟ್ಟೆ ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಗೋದಾಮು ಮತ್ತು ವ್ಯಾಪಾರಸ್ಥರ ಅಂಗಡಿಗಳ...