ನಿಗದಿತ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಹಾಗೂ ಖಾಸಗಿ ವಾಹನಗಳ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು 994 ಪ್ರಕರಣ ದಾಖಲಿಸಿದ್ದಾರೆ.
ಶಾಲಾ ವಾಹನಗಳಲ್ಲಿ ನಿಗದಿ ಮಾಡಿದ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ವಾಹನಗಳಲ್ಲಿ...
ಜೀವನೋಪಾಯಕ್ಕಾಗಿ ಲಕ್ಷಾಂತರ ಜನ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ಟ್ಯಾಕ್ಸಿ ಓಡಿಸುತ್ತಾರೆ. ನಿತ್ಯ ಬೆಂಗಳೂರು ನಗರ ಮತ್ತು ಏರ್ಪೋರ್ಟ್ ನಡುವೆ ಸೇವೆ ಒದಗಿಸುವ ಚಾಲಕರಿಗೆ ಏರ್ಪೋರ್ಟ್ ಕ್ಯಾಂಟೀನ್ನಲ್ಲಿ ಒಂದೊಳ್ಳೆ ಊಟವೂ ಸಿಗುತ್ತಿಲ್ಲ. ಕಷ್ಟ...
ಆಸ್ತಿಗಾಗಿ ತಂದೆಯ ಕಣ್ಣುಗಳನ್ನೇ ಕಿತ್ತು ವಿಕೃತಿ ಮೆರೆದಿದ್ದ ಮಗನಿಗೆ 57ನೇ ಸಿಸಿಎಚ್ ನ್ಯಾಯಾಲಯ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ₹40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ನ್ಯಾಯಾಧೀಶ ಟಿ.ಗೋವಿಂದಯ್ಯ ಅವರು...
ಹಾಸ್ಟೆಲ್ ಕ್ಯಾಂಟೀನ್ಗಳಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ಹಾಸ್ಟೆಲ್ನಲ್ಲಿ ನೆಲೆಸಿರುವ ಸ್ನಾತಕೋತ್ತರ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 650ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿಗಳು ವಿವಿ...
ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್ ರಸ್ತೆಯ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳ ಸೇವೆ ಆರಂಭವಾಗಿದೆ.
ಮಾದವಾರ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಬೆಳಗ್ಗೆ...