ಬೆಂಗಳೂರು | ಮಂಗಳವಾರ ಬೆಳ್ಳಂಬೆಳಗ್ಗೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ...

‘ಬ್ರ್ಯಾಂಡ್‌ ಬೆಂಗಳೂರ್’ಗೆ ಮುನ್ನ ಡಿಸಿಎಂ ನಮ್ಮೊಂದಿಗೆ ಪಾದಯಾತ್ರೆ ಮಾಡಲಿ: ಎಎಪಿ ಸವಾಲು

ಐಷಾರಾಮಿ ಹೋಟೆಲ್‌ಗಳಲ್ಲಿ ಕೂತು 'ಬ್ರ್ಯಾಂಡ್‌ ಬೆಂಗಳೂರು' ಮಾಡುವುದಾಗಿ ಪ್ರಚಾರ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ನಗರದ ಪಾದಚಾರಿ ಮಾರ್ಗಗಳೆಲ್ಲವೂ ಯಮಪಾಶವಾಗಿ ಪರಿಣಮಿಸಿರುವುದು ಗೊತ್ತಿದೆಯೇ? ಗುಂಡಿಬಿದ್ದ ರಸ್ತೆಗಳು, ಬೀದಿದೀಪಗಳಿಲ್ಲದ ಬೀದಿಗಳ ಬಗ್ಗೆ ಅರಿವಿದೆಯೇ? ಪ್ರತಿನಿತ್ಯ...

ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾದ ‘ಬೆಂಗಳೂರು ವಿಶ್ವವಿದ್ಯಾಲಯ’ಕ್ಕೇ ಇಲ್ಲ ಬೆಳಕು

ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಬೆಂಗಳೂರು ವಿಶ್ವವಿದ್ಯಾಲಯ 1964ರಲ್ಲಿ ತಲೆ ಎತ್ತಿತ್ತು. ಎಚ್‌.ನರಸಿಂಹಯ್ಯ ಅವರ ಕನಸಿನ ಕೂಸಾದ ಈ ವಿಶ್ವವಿದ್ಯಾಲಯ 1,400 ಎಕರೆ ವಿಸ್ತೀರ್ಣದ ವಿಶಾಲವಾದ ಪ್ರದೇಶದಲ್ಲಿ ಜ್ಞಾನಭಾರತಿ ಎಂಬ ಹೆಸರಿನೊಂದಿಗೆ...

ಬೆಂಗಳೂರು | ಅಧಿಕಾರಿಗಳ ನಿರ್ಲಕ್ಷಕ್ಕೆ ತಾಯಿ-ಮಗಳು ಬಲಿ; ಕುಟುಂಬಕ್ಕೆ ₹5 ಲಕ್ಷ ಪರಿಹಾರ; ಅಧಿಕಾರಿಗಳ ಅಮಾನತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ನಡೆದ ತಾಯಿ-ಮಗಳ ಸಾವಿನ ಘಟನೆ ನಗರದ ಜನರನ್ನು ಬೆಚ್ಚಿಬೀಳಿಸಿದೆ. ಬೆಸ್ಕಾಂ ಅಧಿಕಾರಗಳ ನಿರ್ಲಕ್ಷ್ಯದಿಂದ ತಾಯಿ ಮತ್ತು ಹಸುಗೂಸು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆಗೆ ನಗರದ ಜನ ಕಂಬನಿ ಮಿಡಿದಿದ್ದಾರೆ. ಘಟನೆಯು...

ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣ ದಾಖಲು

ರೈಲ್ವೆ ಕಾಯಿದೆಯ ಸೆಕ್ಷನ್ 167ರ ಅಡಿಯಲ್ಲಿ ರೈಲು ಅಥವಾ ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣಗಳನ್ನು ದಾಖಲಿಸಲಾಗಿದೆ. ಜತೆಗೆ, ಬೆಂಗಳೂರು ವಿಭಾಗದಾದ್ಯಂತ ವ್ಯಾಪಕ ಅಗ್ನಿ ಸುರಕ್ಷತೆ ಜಾಗೃತಿ ಅಭಿಯಾನವನ್ನು ನಡೆಸಲಾಗಿದೆ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ