ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ನಟ ದರ್ಶನ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಬಂದಿದ್ದರು.
ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ...
ರಂಗಭೂಮಿಯಲ್ಲಿ ತನ್ನದೇ ಬ್ರ್ಯಾಂಡ್ ಹುಟ್ಟು ಹಾಕಿದ ಶಂಕರ್ನಾಗ್ ಅವರ ಸವಿನೆನಪಿಗಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಂಗ ಪಯಣವು ನವೆಂಬರ್ 20 ರಿಂದ ನವೆಂಬರ್ 24 ರವರೆಗೆ 'ಶಂಕರ್ನಾಗ್ ನಾಟಕೋತ್ಸವ' ಹಮ್ಮಿಕೊಂಡಿದೆ.
ಬೆಂಗಳೂರಿನ ಜೆ.ಸಿ.ರಸ್ತೆ ರವೀಂದ್ರ...
ಹಳೆಯ ವಾಹನಗಳಿಗೆ 'ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್' (ಹೆಚ್ಎಸ್ಆರ್ಪಿ) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿತ್ತು. ಇದೀಗ, ಈ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ವಾಹನ ಮಾಲೀಕರು...
ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡ ಯುವತಿಯೊಬ್ಬಳು ಟಾಟಾ ಕನ್ಸ್ಲ್ಟೆನ್ಸಿ ಸರ್ವಿಸ್ (ಟಿಸಿಎಸ್) ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಬೆಳ್ಳಂಬೆಳಗ್ಗೆ ಕರೆ ಬಂದ ಕೂಡಲೇ, ಉದ್ಯೋಗಿಗಳು ಕಂಪನಿಯಿಂದ ಹೊರಬಂದಿದ್ದಾರೆ....