ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಬೆಂಗಳೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲೀನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತುಗಳನ್ನು ಸಾಗಣೆ ಮಾಡುವ ಪ್ರಕರಣಗಳು ಹೆಚ್ಚಳವಾಗಿ ಕಂಡುಬರುತ್ತಿವೆ. ಅಕ್ರಮವಾಗಿ ಚಿನ್ನ, ಡ್ರಗ್ಸ್ ಸೇರಿದಂತೆ ಹಲವು ನಿರ್ಬಂಧಿತ ವಸ್ತುಗಳನ್ನು ಸಾಗಾಟ ಮಾಡಲು...
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಪಾದಚಾರಿ ಮಾರ್ಗ ಒತ್ತುವರಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೆರವು ಮಾಡುವ ಕಾರ್ಯಾಚರಣೆ ಆರಂಭಿಸಿದೆ. ನ.9 ರಂದು ಮಹದೇವಪುರ, ಬೊಮ್ಮನಹಳ್ಳಿ, ಪಶ್ಚಿಮ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಹೆಚ್ಚಾಗಿದ್ದು, ನಗರ ಪೊಲೀಸ್ ಇಲಾಖೆ ಇದನ್ನು ತಡೆಗಟ್ಟಲು ಹಲವು ಶಿಸ್ತು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಲಗ್ಗೆರಿಯ ರಾಜೀವ್ ಗಾಂಧಿ ನಗರದಲ್ಲಿ ಕುಡಿದ ಮತ್ತಿನಲ್ಲಿ ಕೆಲವು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ವಿಶ್ವಸಂಸ್ಥೆಯ ಮುದ್ರೆ ಹೊಂದಿರುವ ಪತ್ರದ ಜತೆಗೆ 25 ಲಕ್ಷ ಅಮೆರಿಕನ್ ಡಾಲರ್ ಸಿಕ್ಕಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ...