ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಚಾಲಕರಲ್ಲಿ ಹೃದಯ ರಕ್ತನಾಳದ ಕಾಯಿಲೆಗಳ ಸಮಸ್ಯೆಯಿದೆ. ಹಲವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.
ಜಯದೇವ ಹೃದಯ ರಕ್ತನಾಳದ ವಿಜ್ಞಾನ...
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹80 ಲಕ್ಷ ಮೌಲ್ಯದ ಒಂದು ಕೆಜಿ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅ.24 ರಂದು ಬೆಂಗಳೂರಿನ ಅಬುಧಾಬಿಯಿಂದ ಬೆಂಗಳೂರಿಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು...
ಮಹದೇವಪುರ ವಲಯದ ಬಸವನಪುರ, ವರ್ತೂರು ಕೆರೆಗಳಿಗೆ ಕೊಳಚೆ ನೀರು ಹರಿದು ಬರುತ್ತಿರುವುದರಿಂದ ಕೆರೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕಳೆದ 3-4 ದಿನಗಳಿಂದ ಕೆರೆಯ ಒಳಹರಿವಿನ ಬಳಿ ಇರುವ ಯುಜಿಡಿ ಚೇಂಬರ್‌ನಲ್ಲಿ ಯುಜಿಡಿ ನೀರು ಕೆರೆಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ನಾಲ್ಕು ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಗಳು ಪದೇಪದೆ ಸಂಭವಿಸುತ್ತಿರುವ ಹಿನ್ನೆಲೆ, ನಗರದಲ್ಲಿರುವ ಪಬ್, ಹೋಟೆಲ್, ರೆಸ್ಟೋರೆಂಟ್, ಬೃಹತ್ ಮಳಿಗೆಗಳನ್ನು ಬೃಹತ್ ಬೆಂಗಳೂರು...