"ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ಇಂಡೀಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ತಪ್ಪು ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದು" ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶದ ಮೂಲಕ...
ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ...
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ವಿತರಣೆ ಮಾಡುವ ಪಡಿತರ ಪಡೆದುಕೊಳ್ಳಲು ಸರ್ವರ್ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುವಂತಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಪ್ ಸೇಲ್...
"ಸಿ ಪಿ ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ನಿರ್ಧಾರ ತೆಗೆದುಕೊಂಡು ಮರಳಿ...
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ವೊಂದು ಹಳ್ಳದಲ್ಲಿ ಮಗುಚಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಟ್ರ್ಯಾಕ್ಟರ್ನಲ್ಲಿದ್ದ ಕಾರ್ಮಿಕರು ಈಜಿಕೊಂಡು ತಮ್ಮ ಜೀವ ಉಳಿಸಿಕೊಂಡಿರುವುದಾಗಿ ವರದಿಯಾಗಿದೆ.
ತೋರಣಗಲ್ಲು ಹೋಬಳಿಯಿಂದ...