ಕಲಬುರಗಿ | ಅಣ್ಣನ ಪ್ರೀತಿಯ ವಿಚಾರ : ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ....

ಬೆಂಗಳೂರು | ವಿವಾದದ ಬೆನ್ನಲ್ಲೇ ಹೈಕೋರ್ಟ್‌ ಕಲಾಪದ ಪ್ರಸಾರಕ್ಕೆ ತಡೆ: ನೈಜ ಹೋರಾಟಗಾರರ ವೇದಿಕೆ ವಿರೋಧ

ನ್ಯಾಯಾಲಯ ಕಲಾಪದ ವೇಳೆ ನ್ಯಾಯಾಧೀಶರು ನೀಡಿರುವ ವಿವಾದಾತ್ಮಕ ಮತ್ತು ಅಸಹ್ಯಕರ ಹೇಳಿಕೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಬೆನ್ನಲ್ಲೇ, ಪೂರ್ವಾನುಮತಿ ಪಡೆಯದೇ ಕಲಾಪದ ಲೈವ್ ಸ್ಟ್ರೀಮಿಂಗ್‌ನ...

ಕೊಪ್ಪಳ | ಜಾತಿಯ ಗೋಡೆಗಳನ್ನು ಕೆಡವಿ, ಸೇತುವೆ ಕಟ್ಟುವ ಕೆಲಸ ಆಗಬೇಕಿದೆ: ಸಾಣೇಹಳ್ಳಿ ಸ್ವಾಮೀಜಿ

ಜಾತಿಯ ಗೋಡೆಗಳನ್ನು ನಮ್ಮೊಳಗೇ ಕಟ್ಟುವ ಬದಲು ಸೇತುವೆಯನ್ನು ಕಟ್ಟುವ ತುರ್ತಾಗಿ ಕೆಲಸ ಆಗಬೇಕಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಕೊಪ್ಪಳನಿಂಗಪ್ಪ, ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ವತಿಯಿಂದ ದಲಿತರ ಮೇಲಿನ...

‘ಈ ದಿನ’ ತನಿಖಾ ವರದಿ ಪ್ರಕಟ | ಅವಳಿ ಸಿಎಂಗಳ ಜಂಟಿ ಭ್ರಷ್ಟಾಚಾರದ ವಿಶೇಷ ವರದಿ: ದಾಖಲೆ ಸಹಿತ

ಆತ್ಮೀಯ ಈ ದಿನ.ಕಾಮ್ ಓದುಗರೇ, ಒಂದು 'ಅಸಲೀ' ಹಗರಣವನ್ನು ಈ ದಿನ.ಕಾಮ್‌ ಸೆಪ್ಟೆಂಬರ್ 17ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು (ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ) ಬಹಿರಂಗವಾಗಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದ...

ದಶಕದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಸಚಿವ ಸಂಪುಟ ಸಭೆ : ಜನರ ನಿರೀಕ್ಷೆಗಳೇನು?

ಒಂದು ದಶಕದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೆಪ್ಟೆಂಬರ್‌ 17ರಂದು ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲು ಕ್ಷಣಗಣನೆ ಶುರುವಾಗಿದೆ. ಕಲ್ಯಾಣ ಭಾಗದ ಜನರಿಗೆ ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ