ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ವಾಹನಗಳ ಸಂಚಾರ ಏರಿಕೆಯಾಗುತ್ತಲೇ ಇದೆ. ಇದರಿಂದ ಆವರಣದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪಘಾತದ ಭೀತಿಯಲ್ಲಿಯೇ ಆವರಣದಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆ,...
ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು ಮಾಡಲು ಆಗ್ರಹಿಸಿ, ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪ್ರಾರಂಭ ಮಾಡುವ ಎಲ್ಕೆಜಿ-ಯುಕೆಜಿ ಆದೇಶ ರದ್ದತಿಗಾಗಿ ಕೋರಿ ಜೂನ್ 19ರಂದು ಅನಿರ್ಧಿಷ್ಟ ಹೋರಾಟ...
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಎಎಪಿ ಪ್ರಧಾನಕಾರ್ಯದರ್ಶಿಮೋಹನ್ ದಾಸರಿ ಆರೋಪಿಸಿದ್ದಾರೆ.
ತೈಲ ಬೆಲೆ ಏರಿಸಿರುವ ರಾಜ್ಯ...
ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗವು ಜೂನ್ 18ರಂದು ಉಪಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜು.12ರಂದು ವಿಧಾನಪರಿಷತ್ತಿನ 1 ಸ್ಥಾನಕ್ಕೆ ಈ ಚುನಾವಣೆ ನಡೆಸಲು...
ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಜೂನ್ 18ರಂದು ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ,...