“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡಲಾಗಿರುವ ಒನ್ ಟೈಮ್ ಸೆಟ್ಲ್ಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ, ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ...
ಜೂನ್ 11ರಂದು ಬೆಳಿಗ್ಗೆಯೇ ನಟ ದರ್ಶನ್ ಅಭಿಮಾನಿಗಳಿಗೆ ಆಘಾತ ಉಂಟಾಗುವ ಪ್ರಸಂಗವೊಂದು ನಡೆದಿದೆ. ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ.
ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...
2024ರ ಜೂನ್ನಿಂದ ಆಗಸ್ಟ್ವರೆಗೆ ಬೆಂಗಳೂರಿನಲ್ಲಿ ಕುದುರೆ ರೇಸ್ ನಡೆಸಲು ಪರವಾನಗಿಗಾಗಿ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್(ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟರ್ಫ್ ಕ್ಲಬ್ ಹೈಕೋರ್ಟ್ ಮೆಟ್ಟಿಲೇರಿದೆ.
ಬಿಟಿಸಿಎಲ್,...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು...