ಬೆಂಗಳೂರು | ಕಾವೇರಿ ನೀರು ಪೂರೈಕೆ ಪುನಾರಂಭ; ಬಿಡಬ್ಲ್ಯುಎಸ್‌ಎಸ್‌ಬಿ

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆ, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಕಾವೇರಿ 5ನೇ ಹಂತದ ಕಾಮಗಾರಿ...

ಬೆಂಗಳೂರು | ವ್ಯಕ್ತಿಯ ಹತ್ಯೆ; ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದು ಕ್ರೌರ್ಯ

ವಿಕೃತ ಕ್ರೂರಿಯೊಬ್ಬ ತನ್ನ ಮನೆಯಲ್ಲಿಯೇ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಬೇರೆ ಬೇರೆ ಮೋರಿಗಳಲ್ಲಿ ದೇಹದ ಭಾಗಗಳನ್ನು ಎಸೆದಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೆ.ವಿ.ಶ್ರೀಕಾಂತ್ (34) ಕೊಲೆಯಾದ ದುರ್ದೈವಿ....

ಬೆಂಗಳೂರು | ಸಿಗರೇಟ್ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ; 7 ಮಂದಿಯ ಬಂಧನ

ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧನಂಜಯ್ ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧನ...

ಜೂ.13 ರವರೆಗೆ ರಾಜ್ಯದಲ್ಲಿ ಭಾರೀ ಮಳೆ; 12 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್‌ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ....

‘ಇನ್ಮೇಲೆ ಸಿನಿಮಾ ಇಲ್ಲ, ಫುಲ್ ಟೈಮ್ ರಾಜಕಾರಣಿ’ ; ನಿಖಿಲ್ ಕುಮಾರಸ್ವಾಮಿ

“ನಾನು ಸಿನಿಮಾ ಮಾಡೋದನ್ನ ನಿಲ್ಲಿಸಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿ ನನಗೆ ನೀಡಿದ್ದಾರೆ. ಹಾಗಾಗಿ, ಇನ್ನುಮುಂದೆ ನಾನು ಫುಲ್ ಟೈಮ್ ರಾಜಕಾರಣಿಯಾಗಿ ಮುಂದುವರೆಯುತ್ತೇನೆ” ಎಂದು ನಟ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ