ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ ಅವರ 'ಬಾಳ ಬಟ್ಟೆ' ಕಾದಂಬರಿಯನ್ನು ಆಯ್ಕೆ ಮಾಡಿದೆ.
‘ಬಾಳ ಬಟ್ಟೆ’ ಕಾದಂಬರಿಯನ್ನು ಶಿವಮೊಗ್ಗದ 'ಅಹರ್ನಿಶಿ' ಪ್ರಕಾಶನ ಪ್ರಕಟಿಸಿದೆ. ಇನ್ನು 2022ರಲ್ಲಿ ಮೈಸೂರಿನ ಸಮತಾ...
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಸೈಬರ್ ಕ್ರೈಂ ಠಾಣೆ ಇನ್ಸ್‌ಪೆಕ್ಟರ್ ಚಂದ್ರಾಧರ್. ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ...
ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ ನಿಗಮ್ ಅಗ್ರಸ್ಥಾನ ಪಡೆದಿದ್ದಳು. ಆಕೆ ಗಮನಾರ್ಹ ಯಶಸ್ಸನ್ನ ಸಾಧಿಸಿದರೂ ಸಹ ಆಕೆಯ ಮುಖಚಹರೆಯ ಕಾರಣಕ್ಕಾಗಿ ಕೆಲವರು ಆಕೆಯನ್ನು ಟ್ರೋಲ್ ಮಾಡಿ...
2024ರ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ' ಒಕ್ಕೂಟ ಗೆದ್ದರೆ ಬಡ ಕುಟುಂಬಗಳ ಮಹಿಳೆಯರ ಖಾತೆಗೆ ವಾರ್ಷಿಕ 1ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಗೆಲ್ಲುತ್ತದೆ ಎಂಬ...
ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ...