ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್ ಟ್ರೈಲ್ ರೆಸಾರ್ಟ್ನಲ್ಲಿ ಜಿಪ್ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದ ಹಿನ್ನೆಲೆ,...
ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದರು ಎಂಬ ಕಾರಣಕ್ಕೆ ಕಾನ್ಸ್ಟೆಬಲ್ ಒಬ್ಬರು ಇನ್ಸ್ಪೆಕ್ಟರ್ ಹಾಗೂ ಎಸಿಪಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ನಗರ ಪೊಲೀಸರು ಆಯುಕ್ತ ಬಿ.ದಯಾನಂದ ಅವರು...
ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 22ರಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಬೆಂಗಳೂರು ಸೇರಿದಂತೆ 11 ಪ್ರದೇಶಗಳಲ್ಲಿ ದಾಳಿ ನಡೆಸಿದ್ದರು....
ಸಂಪ್ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.
ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿಯ ಪುತ್ರ....
ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿರುವ ಜಿ.ಆರ್. ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಈ ಬಗ್ಗೆ ಮಂಗಳವಾರ...