ಬೆಂಗಳೂರು | ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸಲು ಹೋಗಿ ಪತಿ ಸಾವು

ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುತ್ತಿರುವಾಗಲೇ ಪತಿ ಮೃತಪಟ್ಟ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮಿತ್ ಕುಮಾರ್(28) ಮೃತ ದುರ್ದೈವಿ. ಇವರು ಮೂಲತಃ ಬಿಹಾರದವರು. ಕಳೆದ 10...

ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್

"ಬೆಂಗಳೂರು ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ" ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು. ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಮೇ...

ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಗುಡುಗು, ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆ

ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದರೆ, ರಾಜ್ಯ ಅಥವಾ ದೇಶಕ್ಕೆ ಯಾವುದೇ ಶಾಖದ ಅಲೆಯ ಎಚ್ಚರಿಕೆ ಇಲ್ಲ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ)...

ಬೆಂಗಳೂರು | ಎಂಟು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್

ಬೆಂಗಳೂರಿನ ಎಂಟು ಶಾಲೆಗಳ ಇ-ಮೇಲ್‌ಗಳಿಗೆ ಬಾಂಬ್‌ ಸ್ಪೋಟಿಸುವ ಬೆದರಿಕೆಯ ಸಂದೇಶಗಳು ಮಂಗಳವಾರ ಬಂದಿದ್ದವು. ಶಾಲೆಗಳ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯ ಸನ್ನದ್ಧರಾದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಸಂದೇಶವು ಹುಸಿ ಬೆದರಿಕೆ...

ರಾಮನಗರ | ಜೀವನಾಂಶ ಕೇಸ್ ಹಿಂಪಡೆಯಲು ನಿರಾಕರಿಸಿದ ಪತ್ನಿ; ಇರಿದು ಕೊಂದ ದುಷ್ಟ ಪತಿ

ಜೀವನಾಂಶದ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಪತ್ನಿಯನ್ನು ಆಕೆಯ ಪತಿ ಮತ್ತು ಆತನ ಸಹೋದರ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ ಮಂಜುಳಾ (35)...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ