ದರ್ಶನ್ ಹೆಸರು ಜೋರಾಗಿ ಕೂಗುವ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ರಾಮನಗರ ಜಿಲ್ಲೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ವೆಂಕಟಸ್ವಾಮಿ ಎಂದು...
ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ "ತೇಜಸ್ವಿ ಸಾಹಿತ್ಯಯಾನ ಹಾಗೂ ಯುವ ಸ್ಪಂದನ" ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಟಕಕಾರ, ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡ, ತೇಜಸ್ವಿ ಪರಿಸರದ ಕುರಿತು ಬರೆದು...
ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ (ನ್ಯಾಷನಲ್ ಮೆಡಿಕಲ್ ಕಮಿಷನ್)ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ...
ರಾಜ್ಯಮಟ್ಟದ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ಕಾರ್ಯಗಾರ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ರಾಜ್ಯ ಮಟ್ಟದ ವಸತಿ ಸಹಿತ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ಕಾರ್ಯಾಗಾರವನ್ನು...
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಸಬಾ ಹೋಬಳಿಯ ರಾಯಸಂದ್ರ ಗ್ರಾಮದಲ್ಲಿ ಭೂಪರಿವರ್ತನೆ ನಿಯಮ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ.
ರಾಯಸಂದ್ರ ಗ್ರಾಮದ ಸರ್ವೇ ನಂಬರ್ 47 ರಲ್ಲಿ ಆ ಖರಾಬು...