ರಾಮನಗರ | ಕಾರ್ಮಿಕನನ್ನು ಸರಪಳಿ ಕಟ್ಟಿ ಕೂಡಿ ಹಾಕಿದ್ದ ಮಾಲೀಕ; ಅಧಿಕಾರಿಗಳಿಂದ ರಕ್ಷಣೆ

ಮುಂಗಡವಾಗಿ ಸಾಲ ಪಡೆದಿದ್ದ ಕಾರ್ಮಿಕ ಸರಿಯಾಗಿ ಕೆಲಸಕ್ಕೆ ಬರಲಿಲ್ಲ ಎಂದು ಕೋಪಗೊಂಡಿದ್ದ ಕಾರ್ಖಾನೆಯೊಂದರ ಮಾಲೀಕನೋರ್ವ, ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿ ಜೀತದಾಳಿನಂತೆ ಕೆಲಸ ಮಾಡಿಸಿಕೊಂಡ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಮೆಹಬೂಬ್ ನಗರದಲ್ಲಿ...

ರಾಮನಗರ | ರಾಜ್ಯದ 28 ಕ್ಷೇತ್ರಗಳಲ್ಲೂ ಬಿಎಸ್‌ಪಿ ಸ್ಪರ್ಧೆ: ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು. ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ...

ಸರ್ಕಾರದ ಜಾತಿ ಗಣತಿ ನಾಟಕ ಲೋಕಸಭೆ ಚುನಾವಣೆವರೆಗೂ ಮಾತ್ರ: ಎಚ್‌ಡಿ ಕುಮಾರಸ್ವಾಮಿ

ಲೋಕಸಭೆ ಚುನಾವಣೆವರೆಗೂ ಈ ಸರ್ಕಾರ ಜಾತಿಗಣತಿ ನಾಟಕವಾಡುತ್ತದೆ. ವರದಿಯನ್ನು ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಈ...

ರಾಮನಗರ | ಅಂಚೆ ಕಚೇರಿಗೆ ಸಾರ್ವಜನಿಕರ ಮುತ್ತಿಗೆ; ಸಮಸ್ಯೆ ಪರಿಹರಿಸುವುದಾಗಿ ಪೋಸ್ಟ್‌ಮಾಸ್ಟರ್‌ ಭರವಸೆ

ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳಿಂದ ಬರುವ ಹಣವನ್ನು ಪೋಸ್ಟ್‌‌ಮ್ಯಾನ್‌ ಸರಿಯಾಗಿ ಕೊಡದೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕನಕಪುರದ ವೆಂಕಟರಾಯನದೊಡ್ಡಿ ಅಂಚೆ ಕಚೇರಿಗೆ ಸಾರ್ವಜನಿಕರು ಸೋಮವಾರ ಮುತ್ತಿಗೆ ಹಾಕಿದ್ದರು. "ವೆಂಕಟರಾಯನದೊಡ್ಡಿ ಅಂಚೆ ಕಚೇರಿಯಲ್ಲಿ...

ರಾಮನಗರ | ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ: ಎಸ್‌ ಟಿ ಸೋಮಶೇಖರ್

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಇಂದಿನ ಸ್ಥಿತಿಗೆ ನೂರಕ್ಕೆ ನೂರರಷ್ಟು ಸರಿಯಾಗಿದೆ ಎಂದು ಶಾಸಕ ಎಸ್ ಟಿ‌ ಸೋಮಶೇಖರ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಕುಂಬಳಗೋಡಿನಲ್ಲಿ ಬುಧವಾರ ಸುದ್ದಿಗಾರರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಮನಗರ