ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್ಗೆ ನುಗ್ಗಿದ ಘಟನೆ ಜಿಲ್ಲೆ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ ಮಠದ ಸಮೀಪ ಬುಧವಾರ ಬೆಳಿಗ್ಗೆ ನಡೆದಿದೆ.ಬೀದರ–ಶ್ರೀರಂಗಪಟ್ಟಣ 150ಎ ರಾಷ್ಟ್ರೀಯ ಹೆದ್ದಾರಿಯ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ...
ಜೆಡಿಎಸ್ ಪಕ್ಷದ ಮುಖಂಡರ ಮೇಲೆ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಪ್ರಕರಣವನ್ನು ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ತಂಡದ ವಿರುದ್ಧ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ...
ಸರಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ಪಟ್ಟಣದ ಇಲ್ಲಿನ ಬಳಗಾನೂರ ವೃತ್ತದ ಬಳಿ ಹತ್ತಿರ ಮಸ್ಕಿ ಪಿಎಸ್ಐ ಮತ್ತು ಸಿಬ್ಬಂದಿಗಳು ಟಿಪ್ಪರ್ (ಲಾರಿ) ಜಪ್ತಿ ಮಾಡಿದ್ದಾರೆ.
ಟಿಪ್ಪರ್ ನಲ್ಲಿ ಸರಿ ಸುಮಾರು...
ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣವು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ನಾಳೆ ಮುದಗಲ್ ಬಂದ್ ಗೆ ಕರೆ ನೀಡಲಾಗಿದೆ ಎಂದು ತಾಲೂಕು ಹೋರಾಟ ಸಮಿತಿ ಪದಾಧಿಕಾರಿ ಶರಣಪ್ಪ ಕಟ್ಟಿಮನಿ ಹೇಳಿದರು.
ಮುದಗಲ್ ನ ಪತ್ರಿಕಾ...
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಶೂನ್ಯ ಕೊಡುಗೆಯಿದೆ. ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಆಗಿದೆ ಅಂತ ಯೋಜನೆ ಬದಲಾಯಿಸಿದ್ದಾರೆ. ಗೋಡ್ಸೆ ಗಾಂಧೀಜಿ ಗೆ ಕೊಂದರೆ, ಬಿಜೆಪಿ ಅವರು ಮಹಾತ್ಮ ಗಾಂಧಿಯ...