ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ ಗ್ರಾಮದಲ್ಲಿ ನಡೆದಿದೆ.
ಚನ್ನಬಸಪ್ಪ (42) ಸಾವಿಗೆ ಶರಣಾದ ರೈತ. ಇವರು ಕೃಷಿ ಹಾಗೂ ಇತರೆ...
ರಾಯಚೂರು ಜಿಲ್ಲೆಯ ಲಿಂಗಸುಗೂರುನಲ್ಲಿರುವ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಕಳ್ಳರಿಬ್ಬರು, ಬರೋಬ್ಬರಿ ₹40 ಲಕ್ಷ ಮೌಲ್ಯದ ಸೊತ್ತನ್ನು ದರೋಡೆಗೈದ ಘಟನೆ ಗುರುವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಗುರುವಾರ ಮಧ್ಯರಾತ್ರಿ 12ರಿಂದ...
ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
"ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ...
ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ 12 ವರ್ಷಗಳಿಂದ ಸಮಾಲೋಚಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೆಹಬೂಬ್ ಪಾಷಾ ಎಂಬವರು ವೇತನ ಕೇಳಿದ್ದಕ್ಕೆ ವಜಾಗೊಳಿಸಿತ್ತು. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್...
ಮುಂದಿನ ಸಚಿವ ಸಂಪುಟ ಉಪ ಸಮಿತಿಯಲ್ಲಿ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಲವು ವಿಷಯಗಳ ಕುರಿತು ಪರಾಮರ್ಶೆ ನಡೆಸಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ...