ಮಹಾತ್ಮ ಗಾಂಧೀಜಿಯನ್ನು ಕೊಂದಿದ್ದು ಒಂದು ಸಿದ್ಧಾಂತವಾಗಿದ್ದಂತೆ, ಇದೀಗ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸುವ ಮೂಲಕ ಗಾಂಧೀಜಿ ಹೆಸರನ್ನೇ ಅಳಿಸುವ ಬಿಜೆಪಿ ಆರ್‌ಎಸ್‌ಎಸ್ ಪ್ರಯತ್ನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು...
ಬೇಡ್ತಿ-ವರದಾ ನದಿ ಜೋಡಣೆ- ಉತ್ತರ ಕರ್ನಾಟಕದ ಬರಪೀಡಿತ ಜಿಲ್ಲೆಗಳಿಗೆ ಆಶಾಕಿರಣವಾಗುವ ಕನಸು ಬಿತ್ತುತ್ತಿದೆಯಾದರೂ, ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಮತ್ತು ಕರಾವಳಿ ಜನರ ಪಾಲಿಗೆ ಇದು ಕಂಟಕವಾಗಿ ಪರಿಣಮಿಸಲಿದೆ ಎನ್ನುವ ಆತಂಕವೂ ವ್ಯಕ್ತವಾಗುತ್ತಿದೆ.
ರಾಜ್ಯದ...
ಜನವರಿ 29 ರಿಂದ ಮೂರು ದಿನ ನಡೆಯಬೇಕಿದ್ದ ‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ ಫೆಬ್ರುವರಿ 6, 7, 8ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತಿಶ್ ಕೆ ಅವರ ಮೌಖಿಕ ಆದೇಶದ ಮೇರೆಗೆ ಹೆಚ್ಚುವರಿ...
ಸಂಕ್ರಾಂತಿ ಹಬ್ಬದ ಅಂಗವಾಗಿ ಸ್ನಾನಕ್ಕಾಗಿ ನದಿಗೆ ಇಳಿದಿದ್ದ ಯುವಕನೊಬ್ಬ ನೀರುಪಾಲಾದ ದುರ್ಘಟನೆ ಮಾನ್ವಿ ತಾಲ್ಲೂಕಿನ ಚಿಕಲಪರ್ವಿ ಗ್ರಾಮದ ತುಂಗಭದ್ರ ನದಿಯಲ್ಲಿ ಸಂಭವಿಸಿದೆ.
ಮೃತ ಯುವಕ ವಂಶಿ ರೆಡ್ಡಿ (18) ಮಾನ್ವಿ ಪಟ್ಟಣದ ನಿವಾಸಿ...
ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಅವರು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸ್ವಾಮೀಜಿಗಳಿಗೆ ಎದೆನೋವು ಕಾಣಿಸಿಕೊಂಡಿದ್ದು,...