ರಾಯಚೂರು | ಬಾಲ್ಯ ವಿವಾಹ ಹೆಚ್ಚಳ; ಸುಮೊಟೊ ಪ್ರಕರಣ ದಾಖಲಿಸಲು ಡಿಸಿ ಸೂಚನೆ

ರಾಯಚೂರು ಜಿಲ್ಲೆಯಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ತಾಲೂಕು ಮತ್ತ ಗ್ರಾಮ ಮಟ್ಟದ ಸಮಿತಿಗಳಿದ್ದರೂ ಕೂಡ ದೂರು ದಾಖಲಾಗುತ್ತಿಲ್ಲ. ಸಂಬಂಧಪಟ್ಟ ಇಲಾಖೆಗಳು ಸುಮೊಟೊ ಪ್ರಕರಣ ದಾಖಲಿಸಲು ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ...

ರಾಯಚೂರು | ವಿಶೇಷಚೇತನ ಅನುದಾನ ಪೂರ್ಣ ಬಳಕೆಯಲ್ಲಿ ವಿಫಲ: ಸುರೇಶ ಭಂಡಾರಿ ಮದುಗಲ್

ವಿಶೇಷಚೇತನರ ಕಲ್ಯಾಣಕ್ಕಾಗಿ ರೂಪಿಸಿರುವ ಕಾಯ್ದೆ ಕಾನೂನುಗಳನ್ನು ಜಿಲ್ಲಾಡಳಿತ ಉಲ್ಲಂಘಿಸುತ್ತಿದೆ. ವಿಶೇಷಚೇತನರ ಅನುದಾನ ಪೂರ್ಣಪ್ರಮಾಣದ ಬಳಕೆಯಲ್ಲಿ ವಿಫಲವಾಗಿದೆ ಎಂದು ವಿಶೇಷಚೇತನರ ಆರ್‌ಪಿಡಿ ಟಾಸ್ಕ ಫೋರ್ಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಭಂಡಾರಿ ಮದುಗಲ್ ಆರೋಪಿಸಿದರು. ರಾಯಚೂರಿನಲ್ಲಿ...

ರಾಯಚೂರು | ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ನಿಧನ; ಕಾರ್ಯನಿರತ ಪತ್ರಕರ್ತರ ಸಂಘದಿಂದ ಶದ್ಧಾಂಜಲಿ

ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ರಮೇಶ ಗೋರೆಬಾಳ ಅವರು ಭಾನುವಾರ ಹೃದಯಘಾತದಿಂದ ನಿಧನರಾಗಿದ್ದು, ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ, ರಮೇಶ ಗೋರೆಬಾಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ...

ರಾಯಚೂರು | ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ; ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸೆಂಟರ್ ಫಾರ್ ಎಂಪ್ಲಾಯ್‌ಮೆಂಟ್ ಅಪಾರ್ಚುನಿಟಿ ಮತ್ತು ಲರ್ನಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಉದ್ಘಾ ಟಿಸಿ ಮಾತನಾಡಿದರು. ಪದವಿ ವಿದ್ಯಾರ್ಥಿಗಳಿಗೆ ವೃತ್ತಿ...

ರಾಯಚೂರು | ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನ ಜಿಲ್ಲೆಗೆ ಸಿಕ್ಕಿದೆ: ರವಿ ಬೋಸರಾಜ

ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಅಭಿವೃದ್ಧಿಗೆ ಪೂರಕವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜ ಹೇಳಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು