ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿದ್ಯಾರ್ಹತೆಗೆ ತಕ್ಕಂತೆ ಗ್ರೇಡ್ ನೀಡಬೇಕು ಎಂದು ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ...
ಮನರೇಗಾ ಯೋಜನೆಯಡಿ 200 ದಿನಗಳ ಕೆಲಸ ಮತ್ತು ₹600 ಕೂಲಿ ನಿಗದಿ ಮಾಡಬೇಕು. ಬಾಕಿ ಕೂಲಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಯಚೂರು...
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ...
ಕಳೆದ ಒಂದು ವಾರದಿಂದ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತಿದ್ದು, ಕೃಷಿ ಪಂಪಸೆಟ್ ಅವಲಂಬಿತ ಕೃಷಿಕರು ಸೇರಿದಂತೆ ವಿದ್ಯಾರ್ಥಿಗಳಿಗೂ ತೀವ್ರ ತೊಂದರೆಯಾಗುತ್ತಿದೆ. ಒಂದು ವಾರದಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ರೈತರು,...
ಪೂನಾ ಒಪ್ಪಂದದಂತೆ ಪರಿಶಿಷ್ಟ ಜಾತಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಡಾ ಬಿ ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ. ಸ್ವತಃ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಸರಿಪಡಿಸಲು ಶೇ. 15ರಷ್ಟು ಹಣವನ್ನು...