ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಒಂದೇ ದಿನದಲ್ಲಿ 25ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೈ,ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿದ ಘಟನೆ ನಡೆದಿದೆ.
ನಗರದ ವಾರ್ಡ್ ನಂಬರ್ 14...
ಬೆಂಗಳೂರಿನಿಂದ ರಾಯಚೂರಿನತ್ತ ಬರುತ್ತಿದ್ದ ಖಾಸಗಿ ಗ್ರೀನ್ ಲೈನ್ ಬಸ್ನಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾರಿ ಅನಾಹುತಕ್ಕೆ ತೀರುವ ಹಂತಕ್ಕೆ ತಲುಪಿದ್ದರೂ, ರಾಯಚೂರಿನ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ 25 ಮಂದಿ...
ಇ- ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ, ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು...
ನಗರದ ಹಳೆಯ ಡಿಡಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ವರ್ಷಗಳ ಹಳೆಯ ದಾಖಲೆಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
10×10 ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಾಖಲೆ ಸುಟ್ಟಿದ ಹೊರತಾಗಿ...
ರಾಯಚೂರು ಜಿಲ್ಲೆ ಸುಲ್ತಾನ್ಪುರ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ತನ್ನ ಪತಿಯೊಂದಿಗೆ ಪಾನ್ ಅಂಗಡಿ ನಡೆಸುತ್ತಿರುವ ವಿಜಯಲಕ್ಷ್ಮಿರಾ ಅವರು, ಗುಟ್ಕಾ, ಸಿಗರೇಟ್ ಮಾರಾಟದಿಂದ ದೂರವಿರುವ ಮೂಲಕ ಪ್ರಾಮಾಣಿಕತೆ ಮತ್ತು ನೈತಿಕತೆಯ ಆದರ್ಶವಾಗಿ ಮಿಂಚಿದ್ದಾರೆ....