ರಾಯಚೂರು | ಜಿಲ್ಲೆಯಲ್ಲಿ ಮೂರು ದಿನ ಮಳೆ ಸಾಧ್ಯತೆ : ಜನಜೀವನ ಅಸ್ತವ್ಯಸ್ತ

ತೆಲಂಗಾಣ ಹಾಗೂ ಉತ್ತರ ಒಳನಾಡಿನಲ್ಲಿ ಉಂಟಾದ ಕಡಿಮೆ ಒತ್ತಡ ಪ್ರದೇಶದ ಪರಿಣಾಮವಾಗಿ ರಾಯಚೂರು ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯ...

ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಮೂಲಸೌಕರ್ಯಗಳಿಲ್ಲದಿರುವ ಪರಿಸ್ಥಿತಿ ಇದೆ. ಕೆಲವೆಡೆ ಸತ್ತಾಗ ಹೂಳೋಕೆ ಸ್ಮಶಾನವೂ ಇಲ್ಲದೆ ಮನೆಯ ಮುಂದೆಯೇ ಅಂತಿಮ ಸಂಸ್ಕಾರ ಮಾಡಿಕೊಳ್ಳಬೇಕಾಗ ದುಸ್ಥಿತಿ ಇದೆ. ಇದು ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ...

ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ...

ರಾಯಚೂರು | ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಸಾವು: ಒಪೆಕ್ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಪ್ರಕರಣ

ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಒಪೆಕ್) ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕ್ಯಾನ್ಸರ್ ರೋಗಿ ಶ್ರೀನಿವಾಸ (45) ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ಮೇಲೆ ರಾಯಚೂರು ಗ್ರಾಮೀಣ...

ದಲಿತ ಹೋರಾಟಗಾರ, ‘ಬುದ್ಧಘೋಷ’ ದೇವೇಂದ್ರ ಹೆಗ್ಗಡೆ ನಿಧನ: ಒಡನಾಡಿಗಳ ಕಂಬನಿ

ಪ್ರಮುಖ ದಲಿತ ಹೋರಾಟಗಾರ, ಬೌದ್ಧ ಧರ್ಮ ಪ್ರಚಾರಕ ಮತ್ತು ಅಂಬೇಡ್ಕರ್ ಅನುಯಾಯಿ ದೇವೇಂದ್ರ ಹೆಗ್ಗಡೆ ಅವರು ಇಂದು ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆಯವರಾದ ಇವರು ಬೌದ್ಧ ಚಿಂತನೆಯಲ್ಲಿ ಆಳವಾದ ಜ್ಞಾನ ಹೊಂದಿದ್ದರು, ದಲಿತ ಸಮುದಾಯದ ಹಕ್ಕುಗಳಿಗಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು