ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ ಉದ್ಯಾನ ವನ ಜಾಗ ಮಾರಾಟ : ಪುರಸಭೆ ಮುಖ್ಯಾಧಿಕಾರಿ ಸೇರಿ 3 ಅಮಾನತು

ಲಿಂಗಸೂಗೂರು ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಸೀಮಾದ ವಾರ್ಡ್ 8ರಲ್ಲಿರುವ ಲೇಔಟ್‌ನ ಉದ್ಯಾನ ವನದ ಜಾಗವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡಲು ಯತ್ನಿಸಿದ ಹಿನ್ನಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ, ಕಂದಾಯ ಅಧಿಕಾರಿ...

ಸಿಂಧನೂರು | ಕಳ್ಳತನ ಪ್ರಕರಣ ; ನಾಲ್ವರಿಗೆ 10 ವರ್ಷ ಜೈಲು ಶಿಕ್ಷೆ

ಆಂಧ್ರ ಪ್ರದೇಶ ಮೂಲದ ನಾಲ್ವರು ವ್ಯಕ್ತಿಗಳು ಕಳ್ಳತನ ಹಾಗೂ ದರೋಡೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿ ಕಂಡುಬಂದಿದ್ದು, 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ರೂ.1 ಲಕ್ಷ ದಂಡವನ್ನು ವಿಧಿಸಿ ಸಿಂಧನೂರು ಹೆಚ್ಚುವರಿ ಜಿಲ್ಲಾ...

ರಾಯಚೂರು |ನಿವೇಶನ ಹಂಚಿಕೆ 10 ವರ್ಷಗಳ ಕಾಲಹರಣ: ಸ್ಲಂ ನಿವಾಸಿಗಳ ಪ್ರತಿಭಟನೆ

ವಾಜಿಪೇಯಿ ನಗರ ನಿವೇಶನ ಯೋಜನೆಯಲ್ಲಿ ಸರ್ವೆ ನಂ:581, 929/2 ಮತ್ತು 726/727 ರ ಭೂಮಿಯನ್ನು ಅಭಿವೃದ್ಧಿಪಡಿಸದೆ, ನಿವೇಶನ ಹಂಚಿಕೆ ಮಾಡದೇ 10 ವರ್ಷಗಳಿಂದ ಕಾಲಹರಣ ಮಾಡುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಫಲಾನುಭವಿಗಳು...

ರಾಯಚೂರು | ಒಳಮೀಸಲಾತಿ ಜಾರಿಗೆ ಅಡ್ಡಿ; ಸಚಿವರು, ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಅಡ್ಡಿ ಉಂಟು ಮಾಡುತ್ತಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ ಹಾಗೂ ಎಸ್.ಸಿ.ಪಿ., ಟಿ.ಎಸ್.ಪಿ....

ರಾಯಚೂರು | ಊಟಿ ಚಿನ್ನದ ಗಣಿ ರಸ್ತೆ ದುರಸ್ತಿಗೆ ಕೆಪಿಆರ್ ಎಸ್ ಆಗ್ರಹ

ಯಲಗಟ್ಟಾ ಗ್ರಾಮದಿಂದ ಊಟಿ ಚಿನ್ನದ ಗಣಿ ಕಂಪನಿಗೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ಗ್ರಾಮಸ್ಥರು ಹಾಗೂ ರೈತ ಕೂಲಿ ಕಾರ್ಮಿಕರಿಗೆ ಸಂಚಾರದಲ್ಲಿ ಭಾರೀ ಅಸೌಕರ್ಯ ಉಂಟಾಗಿದೆ. ಕಂಪನಿಯ ಅಧಿಕಾರಿಗಳ ವಾಹನಗಳು ಮಾತ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು