ಮಸ್ಕಿ ತಾಲ್ಲೂಕಿನ ತೊರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.ಗ್ರಾಮಸ್ಥರ ಪ್ರಕಾರ, ಇಂದು ಬೆಳಗಿನ ಜಾವ ಶಿಶುವಿಗೆ ತಲೆಯಿಲ್ಲದ ಭಾಗ ( ರುಂಡವಿಲ್ಲದ) ಶವ ಪತ್ತೆಯಾಗಿದ್ದು...
ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳು ಸರಿಯಾಗಿ ನಡೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಕಾಲೇಜು ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.ಕಾಲೇಜಿನಲ್ಲಿ ಪೂರ್ಣಕಾಲಿಕವಾಗಿ ಕೇವಲ ಇಬ್ಬರು ಉಪನ್ಯಾಸಕರು...
ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.ನಗರದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ದೇವರಾಜ ಅರಸು ಆಡಳಿತದಲ್ಲಿ...
ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ ರಸ್ತೆಯ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ನೀರು ಹಾಗೂ ಕೆಸರು ತುಂಬಿ ಸಂಚಾರಕ್ಕೆ ರಸ್ತೆಯೇ ತೀವ್ರ...
ನಗರದ ಬಸವೇಶ್ವರ ವೃತ್ತದ ಬಳಿಯ ಯೂನಿಯನ್ ಬ್ಯಾಂಕ್ ನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಬೆಳಗಿನ ಜಾವ ದಟ್ಟವಾದ ಹೊಗೆ ಆವರಿಸಿಕೊಂಡ ಕಾರಣ ಸ್ಥಳೀಯರು ಕಂಡು ಅಗ್ನಿ ಶಾಮಕ ದಳ...