ಸಿಂಧನೂರು | ಮುಕ್ಕುಂದಾ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸೌಲಭ್ಯಗಳ ಅಭಾವ – ದಲಿತ ಸೇನೆ ಒತ್ತಾಯ

ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ಶವಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ನಿಗದಿಯಾಗಿರುವ...

ರಾಯಚೂರು | ಎರಡು ತಿಂಗಳಿಂದ ಪಿಡಿಒ ಹುದ್ದೆ ಖಾಲಿ; ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ

ಗ್ರಾಮ ಪಂಚಾಯತ್‌ನಲ್ಲಿ ಕಳೆದ ಎರಡು ತಿಂಗಳಿಂದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕವಾಗಿಲ್ಲ. ಇದರಿಂದಾಗಿ ಪಂಚಾಯತ್ ಕಾರ್ಯಗಳಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಂಡ ಹಿನ್ನಲೆಯಲ್ಲಿ ಲಿಂಗಸೂಗೂರು ತಾಲ್ಲೂಕು ಕೋಠಾ ಪಂಚಾಯತಿಗೆ ಬೀಗ ಹಾಕಿ ಗ್ರಾಮಸ್ಥರು...

ರಾಯಚೂರು | ಪ್ರೀತಿ ವಿಚಾರದಲ್ಲಿ ಯುವಕನ ಹತ್ಯೆ ಖಂಡಿಸಿ – ಸಾಲಿಡಾರಿಟಿ ಪ್ರತಿಭಟನೆ

ಕೊಪ್ಪಳದಲ್ಲಿ ನಡೆದ ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಕೊಲೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಂಧನೂರು ಘಟಕದ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ವತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.ಮಾನವೀಯ ಮೌಲ್ಯಗಳನ್ನು ಹಾಳುಮಾಡುವ...

ರಾಯಚೂರು | ಒಳಮೀಸಲಾತಿ ಜಾರಿಗೆ ಒತ್ತಾಯ – ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ

ಒಳ ಮೀಸಲಾತಿಗಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ನೀಡಿದ್ದು, ಮುಂಗಾರು ಅಧಿವೇಶನದಲ್ಲಿ ಅಂಗೀಕಾರಿಗೊಳಿಸಿ ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ...

ರಾಯಚೂರು | ವಾಲ್ಮೀಕಿ ವಿಶ್ವವಿದ್ಯಾಲಯ : ಐದು ತಿಂಗಳ ಕಳೆದರೂ ಪ್ರಕಟವಾಗದ ಪದವಿ ಫಲಿತಾಂಶ!

ರಾಯಚೂರು ನಗರದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಮುಗಿದು 160 ದಿನ ಕಳೆದರೂ ಫಲಿತಾಂಶ ಪ್ರಕಟವಾಗಿಲ್ಲ. ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ. ಪದವಿಯ ಪ್ರಥಮ ಸೆಮಿಸ್ಟರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು