ಐಪಿಎಲ್ 2026ರ ಆವೃತ್ತಿಯು ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ.
ಪಂದ್ಯಾವಳಿಗೂ ಮುನ್ನವೇ...
ಆರ್ಸಿಬಿ ಈಗಾಗಲೇ ಮದ್ಯದ ಕಂಪನಿಗಳ ಒಡೆತನದಿಂದಾಗಿ ‘ಬಾರ್ಸಿಬಿ’ ಎಂಬ ಟೀಕೆಗಳನ್ನು ಎದುರಿಸಿತ್ತು. ಈಗ ಲಸಿಕೆ ಲಾಭಕೋರತನದ ಆರೋಪ ಹೊತ್ತಿರುವ ಪೂನಾವಾಲಾ ಕೈಗೆ ತಂಡ ಸೇರಿದರೆ, ತಂಡದ ವರ್ಚಸ್ಸು ಪಾತಾಳಕ್ಕೆ ಕುಸಿಯುವ ಭೀತಿಯಿದೆ. 11...
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2026ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಜಯಭೇರಿ ಮುಂದುವರಿದಿದೆ. ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ...
WPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್ ಕಬಳಿಸುವ ಮೂಲಕ. ಈ ಐದು ವಿಕೆಟ್ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ನವಿ ಮುಂಬೈನಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಪುಣ್ಯಕ್ಷೇತ್ರ ಗೋಕರ್ಣದ ಪ್ರತಿಭೆಯೊಂದು ಮಹಿಳಾ ಕ್ರಿಕೆಟ್ ಲೋಕದ ದೊಡ್ಡ ವೇದಿಕೆಯಾದ ಮಹಿಳಾ ಪ್ರೀಮಿಯರ್ ಲೀಗ್ (WPL) ಪ್ರವೇಶಿಸುವ ಮೂಲಕ ನಾಡಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
2026ರ ಆವೃತ್ತಿಯ...