ಅತಿವೃಷ್ಟಿ ಮಳೆಯಿಂದ ಹಾನಿಗೊಳಗಾದ ರೈತರು ಸಂಕಷ್ಟದಲ್ಲಿದ್ದಾರೆ. ಹಿಂಗಾರು ಬಿತ್ತನೆ ಮಾಡಿ ಕಂಗಾಲಾದ ರೈತರ ಸಾಲದ ಖಾತೆಗಳನ್ನು ಸ್ಥಗಿತ ಮಾಡುವುದನ್ನು ನಿಲ್ಲಿಸಿ ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲದ ಖಾತೆಗಳನ್ನು ಹೋಲ್ಡ್ ಮಾಡಿರುವುದನ್ನು ಕೂಡಲೇ ತೆರೆಯಬೇಕು ಎಂದು...
ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ.
ಬೆಳಗಾವಿಯ...